ನವದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ‘ಸ್ಕೈರೂಟ್ ಏರೋಸ್ಪೇಸ್’ ಸಂಸ್ಥಾಪಕರು: ‘ವಿಕ್ರಮ್-1’ ಯಶಸ್ಸಿಗೆ ಮುಖ್ಯಮಂತ್ರಿ ಶ್ಲಾಘನೆ
ನವದೆಹಲಿ: ಭಾರತದ ಮೊದಲ ಖಾಸಗಿ ಆರ್ಬಿಟಲ್ ರಾಕೆಟ್ ‘ವಿಕ್ರಮ್-1’ (Vikram-1) ನ ಯಶಸ್ವಿ ಉಡಾವಣೆಯ ಐತಿಹಾಸಿಕ ಸಾಧನೆಗೈದಿರುವ ‘ಸ್ಕೈರೂಟ್ ಏರೋಸ್ಪೇಸ್’ (Skyroot Aerospace) ನ ಸಂಸ್ಥಾಪಕರಾದ ಪವನ್ ಕುಮಾರ್ ಚಂದನಾ ಮತ್ತು ನಾಗ ಭರತ್ […]
