ಸಮಗ್ರ ಸುದ್ದಿ

ಫೆ.13 ರಂದು ಹಾವೇರಿ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ : ಸಚಿವ ಕೃಷ್ಣ ಬೈರೇಗೌಡ | ಹಾಡಿ, ಹಟ್ಟಿ, ತಾಂಡಗಳ ಪಾಲಿಗೆ ವರದಾನ ಯೋಜನೆ

ಬೆಂಗಳೂರು: ಫೆಬ್ರವರಿ13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ […]

ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ

ಬೆಂಗಳೂರು: ನಗರದ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಸಭೆ ನಡೆಯಿತು. ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಕೆ.ಜೆ.ಜಾರ್ಜ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, […]

ಶಿಕ್ಷಣ / ಉದ್ಯೋಗ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಬಲಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು […]

ಸಮಗ್ರ ಸುದ್ದಿ

ಮೈಸೂರು ಮೃಗಾಲಯದ ಗಂಡು ಜಿರಾಫೆ “ಯುವರಾಜ” ನಿಧನ

ಮೈಸೂರು: ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ದೀರ್ಅಯುಷಿ ಗಂಡು ಜಿರಾಫೆ “ಯುವರಾಜ” ವೃದ್ದಾಪ್ಯದ ಕಾರಣ ಇಂದು ಬೆಳಿಗ್ಗೆ 10.30ರ ಸಮಯದಲ್ಲಿ ಮೃತಪಟ್ಟಿದೆ. 1987ರಲ್ಲಿ ಜರ್ಮನಿಮೃಗಾಲಯದಿಂದ ತರಲಾಗಿದ್ದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ 2001ರಲ್ಲಿ […]

ಸಮಗ್ರ ಸುದ್ದಿ

ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ-ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಪೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಮಿತಿ ರಚನೆ|ವರದಿ ಬಂದ ನಂತರ ಅಗತ್ಯ ಕ್ರಮ- ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಕಾನೂನು ಇಲಾಖೆಯ ಅಭಿಪ್ರಾಯದಂತೆ ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯೆಂದು ಘೋಷಣೆ ಮಾಡುವ ಕುರಿತು ವಿವಿಧ ರಾಜ್ಯಗಳಲ್ಲಿ ಎರಡನೇ ಭಾಷೆಯನ್ನು ಅಧಿಕೃತ ಭಾಷೆಯೆಂದು ಘೋಷಿಸಲು ಅನುಸರಿಸಿರುವ ಮಾನದಂಡಗಳ ಕುರಿತು ಕನ್ನಡ […]

ಸಮಗ್ರ ಸುದ್ದಿ

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ […]

ಸಮಗ್ರ ಸುದ್ದಿ

ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ 5 ಮಂದಿ ಸಹ ಪ್ರಯಾಣಿಕರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ 

ಬೆಂಗಳೂರು: ಮಹಾರಾಷ್ಟ್ರ ರಾಜ್ಯದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತ್ತು ಇತರ 5 ಮಂದಿ ಸಹ ಪ್ರಯಾಣಿಕರು ಈ ದಿನ ಬೆಳಿಗ್ಗೆ ವಿಮಾನ ಅಪಘಾತದಲ್ಲಿ ನಿಧನರಾಗಿರುವುದಕ್ಕೆ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರು […]

ಕ್ರೀಡೆ

ಯಲಹಂಕ ವಲಯ-ಬಿ: 2ನೇ ಅಖಿಲ ಭಾರತ ಪೊಲೀಸ್ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ | ಪೊಲೀಸ್ ಪಡೆಗಳಲ್ಲಿ ಕೌಶಲ್ಯವನ್ನು ಹೆಚ್ಚಿಸುವಲ್ಲಿ ಕ್ರೀಡೆಯ ಪಾತ್ರ ಪ್ರಮುಖ- ರವಿದೀಪ್ ಸಿಂಗ್ ಸಾಹಿ

ಬೆಂಗಳೂರು:ಅಖಿಲ ಭಾರತ ಪೊಲೀಸ್ ಕ್ರೀಡಾ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ಸಿಆರ್‍ಪಿಎಫ್, ಕರ್ನಾಟಕ ಮತ್ತು ಕೇರಳ ವಲಯ, ಗ್ರೂಪ್ ಸೆಂಟರ್ ಸಿಆರ್‍ಪಿಎಫ್, ಯಲಹಂಕ ವತಿಯಿಂದ ಬೆಂಗಳೂರಿನ ಆಲೂರಿನ ಕೆಎಸ್‍ಸಿಎ ಕ್ರಿಕೆಟ್ ಮೈದಾನದಲ್ಲಿ ಆಯೋಜಿಸಿದ್ದ ವಲಯ-ಬಿ ನ […]

ಶಿಕ್ಷಣ / ಉದ್ಯೋಗ

ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕಂದಾಯ ಇಲಾಖೆಯ ಬೆಂಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ತಾತ್ಕಾಲಿಕ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು […]

You cannot copy content of this page