ಸಿಡಬ್ಲ್ಯೂಆರ್ ಸಿ ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ -ಸಚಿವ ರಾಮಲಿಂಗಾರೆಡ್ಡಿ | ಶೀಘ್ರದಲ್ಲೇ ಮೇಕೆದಾಟು ಯೋಜನೆಗೆ ಚಾಲನೆ
ನವದೆಹಲಿ: ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ ಸಿ) ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಜಲಸಂಪನ್ಮೂಲ […]
