ಸಮಗ್ರ ಸುದ್ದಿ

ಆಧಾರ್ ದೃಢೀಕರಣ ವ್ಯವಸ್ಥೆಯ ಭದ್ರತೆ ಮತ್ತಷ್ಟು ಬಲಪಡಿಸಲು ಹೆಚ್.ಎಸ್.ಎಂ ಉನ್ನತೀಕರಣ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಬಳಸಲಾಗುತ್ತಿರುವ ಆಧಾರ್ ದೃಢೀಕರಣ (Aadhaar Authentication) ವ್ಯವಸ್ಥೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಹಾರ್ಡ್‌ವೇರ್ ಸೆಕ್ಯುರಿಟಿ ಮಾಡ್ಯೂಲ್ (Hardware Security Module – HSM) ಅನ್ನು […]

ಸಮಗ್ರ ಸುದ್ದಿ

ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಕೂಡಲೇ ಹಿಂತಿರುಗಿಸಿ: ಮಹೇಶ್ವರ್ ರಾವ್

ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮತದಾರರು ಭರ್ತಿ ಮಾಡಿದ ಗಣತಿ ನಮೂನೆಗಳನ್ನು ಕೂಡಲೇ ಹಿಂತಿರುಗಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ನಾಗರಿಕರಲ್ಲಿ ಮನವಿ ಮಾಡಿದರು. ಜಿಬಿಎ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ […]

ಸಮಗ್ರ ಸುದ್ದಿ

ವರದಾನವಾದ ‘ಉದ್ಯೋಗ ಖಾತರಿ’ ಹಾಗೂ ‘ವಿಬಿ-ಗ್ರಾಂ ಜಿ’ – ಕೃಷಿ, ಜಲಸಂರಕ್ಷಣೆ ಮತ್ತು ಗ್ರಾಮೀಣಾಭಿವೃದ್ಧಿಗೆ ಹೊಸ ಚೈತನ್ಯ | ​ರೂ. 9,429.20 ಕೋಟಿ ಅನುದಾನದೊಂದಿಗೆ ಬರದ ಸವಾಲಿಗೆ ಸಮಗ್ರ ಪರಿಹಾರ – ಡಾ. ಶಾಲಿನಿ ರಜನೀಶ್

​ಬೆಂಗಳೂರು : ಕರ್ನಾಟಕವು ದೇಶದಲ್ಲೇ ಎರಡನೇ ಅತಿ ಹೆಚ್ಚು ಬರಪೀಡಿತ ಪ್ರದೇಶಗಳನ್ನು ಹೊಂದಿರುವ ರಾಜ್ಯವಾಗಿದ್ದು, ಹವಾಮಾನ ವೈಪರೀತ್ಯ, ಅನಿಯಮಿತ ಮುಂಗಾರು, ಎಲ್‌ನೋ ಪರಿಣಾಮ ಹಾಗೂ ಅಂತರ್ಜಲ ಮಟ್ಟದ ಕುಸಿತದಿಂದ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಿರುವ ಸವಾಲುಗಳನ್ನು […]

ಸಮಗ್ರ ಸುದ್ದಿ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

​ನವದೆಹಲಿ:ಕರ್ನಾಟಕದಲ್ಲಿ ಪ್ರಸ್ತುತ ಕುಡಿಯುವ ನೀರಿಗೆ ಮಾತ್ರ ಸಾಲುವಷ್ಟು ನೀರಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.​ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ […]

ಸಮಗ್ರ ಸುದ್ದಿ

ಕಾವೇರಿ ವಿಚಾರವಾಗಿ ಭಾನುವಾರ ಸರ್ವಪಕ್ಷ ಸಭೆ: ಸಿಎಂ ಡಿ ಕೆ ಶಿವಕುಮಾರ್

ನವದೆಹಲಿ: ಕಾವೇರಿ ನೀರಿನ ವಿಚಾರವಾಗಿ ಬರುವ ಭಾನುವಾರ (ಆಗಸ್ಟ್ 2) ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕಾವೇರಿ ಜಲಾನಯನ ಪ್ರದೇಶದ ಸಂಸದರು, ಶಾಸಕರಿಗೆ ಆಹ್ವಾನ ನೀಡಲಾಗಿದೆ” ಎಂದು […]

ಸಮಗ್ರ ಸುದ್ದಿ

ಪಾರಂಪರಿಕ ತ್ಯಾಜ್ಯ ವಿಲೇವಾರಿಗಾಗಿ ಆಗಸ್ಟ್‌ 1 ರಿಂದ “ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನ” : ಕೃಷ್ಣ ಬೈರೇಗೌಡ

ಬೆಂಗಳೂರು: ಬೆಂಗಳೂರಿನಾದ್ಯಂತ ಆಗಸ್ಟ್ 1ರಿಂದ ಹಮ್ಮಿಕೊಳ್ಳಲಾಗುತ್ತಿರುವ “ತ್ಯಾಜ್ಯದಿಂದ ಸ್ವಾತಂತ್ರ್ಯ” ಅಭಿಯಾನ ದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯವನ್ನು(Legacy waste) ಮಾತ್ರ ತೆರವುಗೊಳಿಸಲಾಗುತ್ತದೆ. ಗೃಹ ತ್ಯಾಜ್ಯದಿಂದ ಉಂಟಾಗಿರುವ ಬ್ಲಾಕ್ ಸ್ಪಾಟ್ ಗಳನ್ನು ಮುಂದಿನ ದಿನಗಳಲ್ಲಿ […]

ಸಮಗ್ರ ಸುದ್ದಿ

ಕೃಷಿಯಲ್ಲಿ ಸೌರ ವಿದ್ಯುತ್ ಅಳವಡಿಕೆಗೆ l ಒತ್ತು – 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಅಳವಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಕೃಷಿಯಲ್ಲಿ ಸೌರ ವಿದ್ಯುತ್ ಬಳಕೆಗೆ ಉತ್ತೇಜನ ಹೆಚ್ಚಿಸಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತರು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 27,700 ಕ್ಕೂ ಹೆಚ್ಚು ಸೌರ ಕೃಷಿ ಪಂಪ್‌ಸೆಟ್‌ಗಳು ಕಾರ್ಯಾರಂಭ ಮಾಡಿದ್ದು, […]

ಸಮಗ್ರ ಸುದ್ದಿ

ಕುಡಿಯುವ ನೀರೇ ಆದ್ಯತೆ: ಕಾವೇರಿ ವಿಷಯದಲ್ಲಿ ರಾಜಕೀಯ ಮಾಡದಂತೆ ವಿಪಕ್ಷಗಳಿಗೆ ಚಲುವರಾಯಸ್ವಾಮಿ ಸಲಹೆ

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯು (CWRC) ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ನೀಡಿರುವ ಆದೇಶದ ಹಿನ್ನೆಲೆಯಲ್ಲಿ, ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತುರ್ತು ಸುದ್ದಿಗೋಷ್ಠಿ ನಡೆಸಿ […]

ಸಮಗ್ರ ಸುದ್ದಿ

ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಹುಬ್ಬಳ್ಳಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸೇವೆಯ ಅವಧಿಯನ್ನು ವಿಸ್ತರಿಸಲು ಅನುಮೋದನೆ […]

ಸಮಗ್ರ ಸುದ್ದಿ

ಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ.ಬಿ.ಪಾಟೀಲ

ಬೆಂಗಳೂರು: ಕಾರ್ಯಾರಂಭ‌ ಮಾಡಲು ಸಿದ್ಧವಾಗಿರುವ ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಇದ್ದ ಪರಿಸರ ಸಂಬಂಧಿ ಅನುಮತಿಯ ಅಡೆತಡೆಯನ್ನು ಸುಪ್ರೀಂಕೋರ್ಟಿನ ತ್ರಿಸದಸ್ಯ ಪೀಠವು ಬುಧವಾರ ನೀಡಿರುವ ಅಂತಿಮ‌ ತೀರ್ಪಿನಲ್ಲಿ ನಿವಾರಿಸಿದೆ. ಹೀಗಾಗಿ ಮುಂದಿನ ಪ್ರಕ್ರಿಯೆಗಳು ನಿರೀಕ್ಷೆಯಂತೆ […]

You cannot copy content of this page