ಬೆಂಗಳೂರು ಪ್ರೆಸ್ ಕ್ಲಬ್ ಗೌರಿ-ಗಣೇಶ ಹಬ್ಬದ ಆಚರಣೆಯಲ್ಲಿ ಶಾಸಕ ಕೆ. ಗೋಪಾಲಯ್ಯ ಭಾಗಿ: ರಾಜ್ಯಕ್ಕೆ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ
ಬೆಂಗಳೂರು:ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಗೌರಿ-ಗಣೇಶ ಹಬ್ಬದ ಸಂಭ್ರಮದ ಆಚರಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕ ಕೆ. ಗೋಪಾಲಯ್ಯ ಅವರು ಭಾಗವಹಿಸಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವು […]
