ಚಿಲ್ಲರೆ ನೆಪದಲ್ಲಿ ಪ್ರಯಾಣಿಕರ ಶೋಷಣೆ ಸಲ್ಲದು|ಬಿಎಂಟಿಸಿ ಸೇರಿ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರಿಗೆ ಸಾರಿಗೆ ಸಚಿವರ ಸೂಚನೆ
ಬೆಂಗಳೂರು: ಚಿಲ್ಲರೆ ವಿಚಾರದಲ್ಲಿ ಪ್ರಯಾಣಿಕರನ್ನು ಶೋಷಣೆ ಮಾಡಬಾರದು ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಬಿಎಂಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳ ನಿರ್ವಾಹಕರು ಮತ್ತು ಚಾಲಕರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿಲ್ಲರೆ […]
