ದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ ಈಶ್ವರ ಬಿ ಖಂಡ್ರೆ |ಗ್ರಾ.ಪಂ.ಗೆ ಬರಬೇಕಾದ 2186 ಕೋಟಿ ರೂ. ಅನುದಾನ ಬಿಡುಗಡೆಗೆ ಆಗ್ರಹ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಕೇಂದ್ರ ಹಣಕಾಸು ಹಾಗೂ ಸಾಂಸ್ಥಿಕ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, 15ನೇ ಹಣಕಾಸು ಆಯೋಗದ ಶಿಫಾರಸಿನಂತೆ […]
