ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ಚರ್ಚಿಸಿ ವಸ್ತುನಿಷ್ಠ ನಿಲುವು ತಾಳಲು ಡಿಸಿಎಂ ಡಾ.ಜಿ.ಪರಮೇಶ್ವರ್ ಮನವಿ
ಬೆಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯವು ತಿರಸ್ಕರಿಸಿಕೊಂಡು ಬಂದಿರುವ ನಡುವೆಯೂ ಕೇಂದ್ರವು ಅಧಿಸೂಚನೆಗಳನ್ನು ಹೊರಡಿಸುತ್ತಿರುವುದರಿಂದ ಈ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಅಗತ್ಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ವಿಧಾನ […]
