ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಸಮ್ಮಾನ; ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಅಭಿನಂದನೆ
ಬೆಂಗಳೂರು:ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 2024ನೇ ಸಾಲಿನ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ದೊರೆತಿರುವುದು ಕನ್ನಡಿಗರೆಲ್ಲರಿಗೂ […]
