ಬೆಂಗಳೂರಿಗೆ ಬಿಗ್ ಬೂಸ್ಟ್: ನಾಳೆ ಬಿಡಿಎ ಮಹತ್ವದ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿರುವ ಸಿಎಂ; ನಾಳೆ ಮಹತ್ವದ ಘೋಷಣೆ ನಿರೀಕ್ಷೆ!
ಬೆಂಗಳೂರು: ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ, ವ್ಯವಸ್ಥಿತ ನಗರೀಕರಣ ಹಾಗೂ ದಶಕಗಳಿಂದ ಬಾಕಿ ಉಳಿದಿರುವ ನಾಗರಿಕರ ನಿವೇಶನ ಮತ್ತು ವಸತಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ […]
