ಸಮಗ್ರ ಸುದ್ದಿ

ರಾಜ್ಯದಲ್ಲಿ ಆಹಾರ ಸುರಕ್ಷತೆ ಕುರಿತಂತೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ ; ಸಚಿವ ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಆಹಾರ ಸುರಕ್ಷತೆ ಕುರಿತಂತೆ ಶೀಘ್ರದಲ್ಲೇ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, […]

ಸಮಗ್ರ ಸುದ್ದಿ

ಅಸ್ವಚ್ಛ 30 ಖಾಲಿ ನಿವೇಶನಗಳ ಮಾಲೀಕರಿಗೆ ಸ್ವಚ್ಛತೆಗಾಗಿ ನೋಟೀಸ್ ಜಾರಿ: ಆಯುಕ್ತ ಕೆ ಎನ್ ರಮೇಶ್

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನೈರ್ಮಲ್ಯದಿಂದ ಕೂಡಿರುವ ಖಾಲಿ ನಿವೇಶನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಪ್ರಾಥಮಿಕವಾಗಿ ಒಟ್ಟು 30 ಅಸ್ವಚ್ಛ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ […]

ಸಮಗ್ರ ಸುದ್ದಿ

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ. ಸರ್ಕಾರ ನಿಮ್ಮ ಜೊತೆಗೆ ನಿಲ್ಲಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಮರ್ಕಝಿ ಮಿಲಾದ್ ಒ ಸೀರತ್ ಕಮಿಟಿ […]

ಸಮಗ್ರ ಸುದ್ದಿ

102 ತಾಲೂಕುಗಳ ಗ್ರೌಂಡ್‌ ಟ್ರೂಥಿಂಗ್‌ ವರದಿ ಬಂದಿದ್ದು, ಮುಂದಿನ ಸಂಪುಟ ಸಭೆಯಲ್ಲಿ ಬರ ಘೋಷಣೆ- ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲೂಕುಗಳ ಗ್ರೌಂಡ್‌ ಟ್ರೂಥಿಂಗ್‌ ವರದಿ ಬಂದಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಬರ ಘೋಷಣೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ […]

ಸಮಗ್ರ ಸುದ್ದಿ

ವಿದ್ಯಾವಂತರು ಜಾತಿ ವ್ಯವಸ್ಥೆ ಮೈಗೂಡಿಸಿಕೊಳ್ಳುವುದು ದುರದೃಷ್ಟಕರ: ಸಿದ್ದರಾಮಯ್ಯ

​ಬೆಂಗಳೂರು: ದೇಶದಲ್ಲಿ ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಜಾತಿ ವ್ಯವಸ್ಥೆ ನಿರ್ಮೂಲನೆಯಾಗಬೇಕು. ಆದರೆ, ಇಂದಿನ ವಿದ್ಯಾವಂತರು ಕೂಡ ಜಾತಿ ವ್ಯವಸ್ಥೆಯನ್ನು ಮೈಗೂಡಿಸಿಕೊಳ್ಳುತ್ತಿರುವುದು ಹಾಗೂ ಮೌಢ್ಯಗಳನ್ನು ಪಾಲಿಸುತ್ತಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ; ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ: ಸಿಎಂ ಡಿ ಕೆ ಶಿವಕುಮಾರ್ | ಜಿಲ್ಲೆಗಳ ಅಭಿವೃದ್ಧಿ ಕುರಿತು ಶಾಸಕರೊಂದಿಗೆ ಸಿಎಂ ಸಭೆ

ಬೆಂಗಳೂರು: ಡಾ. ಕೆ. ಕಸ್ತೂರಿರಂಗನ್ ವರದಿ ಆಧರಿಸಿ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿ ಕೇಂದ್ರ ಸರ್ಕಾರ ಹೊರಡಿಸಿತು 7 ನೇ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಬಗ್ಗೆ ಚರ್ಚಿಸಿ ಪಕ್ಷಾತೀತವಾಗಿ ತೀರ್ಮಾನ […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಮಲೆನಾಡಿನ ರೈತರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ಕಸ್ತೂರಿ ರಂಗನ್ ಸಮಿತಿ ವರದಿಯ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಈಗಾಗಲೇ ವಿಧಾನಸಭೆಯಲ್ಲಿ ಈ ವರದಿಯನ್ನು ತಿರಸ್ಕರಿಸುವ ತೀರ್ಮಾನವನ್ನು ತೆಗೆದುಕೊಂಡು ಕೇಂದ್ರಕ್ಕೆ ಕಳುಹಿಸಿರುವುದರಿಂದ ಈ […]

ಸಮಗ್ರ ಸುದ್ದಿ

600 ಕೋಟಿ ರೂ. ವೆಚ್ಚದ ಡಿಎನ್ ಸೊಲ್ಯೂಷನ್ಸ್‌ ತಯಾರಿಕೆ, ಆರ್‌ & ಡಿ ಘಟಕಕ್ಕೆ ಸಚಿವ ಎಂ ಬಿ ಪಾಟೀಲ ಚಾಲನೆ | 350 ಜನರಿಗೆ ಉದ್ಯೋಗಾವಕಾಶ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕುಂದಾಣ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ ದಕ್ಷಿಣ ಕೊರಿಯಾ ಮೂಲದ ಡಿ.ಎನ್.ಸೊಲ್ಯೂಷನ್ಸ್‌ ಕಂಪನಿಯು ₹600 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ತಯಾರಿಕೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ & ಡಿ) […]

ಸಮಗ್ರ ಸುದ್ದಿ

‘ನಮ್ಮೂರ ಹೆಮ್ಮೆ’ ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು:‘ನಮ್ಮೂರ ಹೆಮ್ಮೆ’ ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ ಕಾರ್ಯಕ್ರಮದ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 26, 2026ರವರೆಗೆ ವಿಸ್ತರಿಸಲಾಗಿದೆ. ಪ್ರತಿಭಾವಂತ ಯುವಕರು ನಮ್ಮೂರ ಹೆಮ್ಮೆ ಹಾಗೂ ಸಮಾಜದ ಆಸ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಅರ್ಜಿ ಸಲ್ಲಿಕೆ: ತಾಂತ್ರಿಕ ಸಮಸ್ಯೆ ಪರಿಹಾರ, ಕೊನೆಯ ದಿನಾಂಕ ವಿಸ್ತರಣೆ ಇಲ್ಲ

​ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ 319 ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ (ಉಳಿಕೆ ಮೂಲ ವೃಂದ 297, ಹೈ-ಕರ್ನಾಟಕ ವೃಂದ 22) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ […]

You cannot copy content of this page