ಬೆಳ್ತಂಗಡಿ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ ರಚನೆ
ಬೆಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2012ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ವಿಶೇಷ ತನಿಖಾ ತಂಡದಲ್ಲಿ ಎನ್. ಶಶಿಕುಮಾರ್, […]
