ಸಮಗ್ರ ಸುದ್ದಿ

ಬತ್ತಿಹೋದ ಕೊಳವೆ ಬಾವಿಗಳ ಮರುಪೂರಣಕ್ಕೆ ವಿಬಿಜಿ ರಾಮ್ ಜಿ ನೆರವು: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಅಂತರ್ಜಲಮಟ್ಟ 1000 ಅಡಿಗೂ ಕೆಳಗೆ ಹೋಗಿದ್ದು, ಅನಿವಾರ್ಯ ಪರಿಸ್ಥಿತಿಯಲ್ಲಿ ಮಾತ್ರವೇ ಕೊಳವೆ ಬಾವಿ ಕೊರೆಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. […]

ಸಮಗ್ರ ಸುದ್ದಿ

ಕೈಮಗ್ಗ ಕ್ಷೇತ್ರಕ್ಕೆ ವಿಶೇಷ ಉತ್ತೇಜನ; ‘ನೂಲಿನಲ್ಲಿ ನಮ್ಮ ಇತಿಹಾಸ… ಜವಳಿಯಲ್ಲಿ ನಮ್ಮ ಭವಿಷ್ಯ’ ರಾಜ್ಯವ್ಯಾಪಿ ಅಭಿಯಾನ

ಬೆಂಗಳೂರು: ರಾಜ್ಯದ ಶ್ರೀಮಂತ ಕೈಮಗ್ಗ ಪರಂಪರೆಯನ್ನು ಸಂರಕ್ಷಿಸಿ, ನೇಕಾರರ ಜೀವನೋಪಾಯವನ್ನು ಬಲಪಡಿಸುವ ಜೊತೆಗೆ ಕರ್ನಾಟಕದ ಕೈಮಗ್ಗ ಉತ್ಪನ್ನಗಳಿಗೆ ರಾಷ್ಟ್ರೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಹೊಸ ಗುರುತನ್ನು ಸೃಷ್ಟಿಸುವ ಉದ್ದೇಶದಿಂದ, ರಾಜ್ಯ ಸರ್ಕಾರದ ಮುಂಬರುವ ಕರ್ನಾಟಕ […]

ಸಮಗ್ರ ಸುದ್ದಿ

ಆಗಸ್ಟ್ 7 ರಂದು 12ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ

ಬೆಂಗಳೂರು :ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 12ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 7 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ […]

ಸಮಗ್ರ ಸುದ್ದಿ

ಕಾಮನ್‍ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ಪ್ಯಾರಾ ಅಥ್ಲೀಟ್ ಕೆ.ಎಸ್ ಶಿಲ್ಪಾಗೆ 15 ಲಕ್ಷ ನಗದು ಬಹುಮಾನ, ಸರ್ಕಾರಿ ಗ್ರೂಪ್ ಬಿ ಹುದ್ದೆ

ಬೆಂಗಳೂರು: ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ ತಂದಿರುವ ಕೆ.ಎಸ್ ಶಿಲ್ಪಾ ಅವರು […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಬದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಡಿ […]

ಸಮಗ್ರ ಸುದ್ದಿ

12 ಲಕ್ಷ ಕುಟುಂಬಗಳಿಗೆ ಆದಾಯದ ಮೂಲವಾದ ಸೂರ್ಯಘರ್‌| ಪ್ರತಿ ಮನೆಗೆ ವಾರ್ಷಿಕ ₹3500 ಹೆಚ್ಚುವರಿ ಆದಾಯ ಕಲ್ಪಿಸುತ್ತಿರುವ ಸೌರಶಕ್ತಿ

ನವದೆಹಲಿ: ʼವಿಶ್ವದಲ್ಲೇ ಅತಿದೊಡ್ಡ ಸೌರ ಯೋಜನೆ ಹೆಗ್ಗಳಿಕೆಗೆ ಪಾತ್ರವಾಗಿರುವ ʼಪಿಎಂ ಸೂರ್ಯಘರ್‌ʼ ಮೂಲಕ ದೇಶದಲ್ಲಿ 12 ಲಕ್ಷಕ್ಕೂ ಅಧಿಕ ಕುಟುಂಬಗಳು ಇದೀಗ ಹೆಚ್ಚುವರಿ ವಿದ್ಯುತ್‌ ಉತ್ಪಾದನೆ ಮಾಡುತ್ತಿದ್ದು, ಮಾರಾಟ ಮಾಡುತ್ತ ₹421 ಕೋಟಿ ಆದಾಯ […]

ಸಮಗ್ರ ಸುದ್ದಿ

ನಗರ ಪೊಲೀಸ್ ವ್ಯವಸ್ಥೆಯನ್ನು ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸಲು ಕರ್ನಾಟಕ ಅರ್ಬನ್ ಪೋಲಿಸಿಂಗ್ ಇನ್ನೋವೇಶನ್ ಸೆಂಟರ್

ಬೆಂಗಳೂರು: ನಗರ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸಜ್ಜುಗೊಳಿಸಲು “ಕರ್ನಾಟಕ ಅರ್ಬನ್ ಪೋಲಿಸಿಂಗ್ ಇನ್ನೋವೇಶನ್ ಸೆಂಟರ್” (Karnataka Urban Policing Innovation Center) ಸ್ಥಾಪಿಸುವ ಸಂಬಂಧ ಹಿರಿಯ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿಯ 3 ಉದ್ಯಾನ ನಿರ್ಮಾಣ ಮಾಡಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್ ಬಾಗ್ […]

ಸಮಗ್ರ ಸುದ್ದಿ

ಆಡಳಿತ, ಕೌಶಲ್ಯಾಭಿವೃದ್ಧಿ ಮತ್ತು ಡೀಪ್-ಟೆಕ್ ಪ್ರಗತಿಗಾಗಿ ಕರ್ನಾಟಕ ಮತ್ತು ಆಂಥ್ರೋಪಿಕ್ ಸಂಸ್ಥೆಗಳ ನಡುವೆ ಎಐ ಸಹಭಾಗಿತ್ವ

ಬೆಂಗಳೂರು:ಆಡಳಿತ, ಉನ್ನತ ಶಿಕ್ಷಣ, ಆರೋಗ್ಯ ರಕ್ಷಣೆ, ಸಂಶೋಧನೆ ಹಾಗೂ ರಾಜ್ಯದ ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಬಳಕೆ ಹೆಚ್ಚಿಸಲು ಸುದೀರ್ಘ ಸಹಭಾಗಿತ್ವ ಸಾಧಿಸುವ ಕುರಿತು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಮಾನವ ದಿನ ಸೃಜನೆ ಮಾಡದ ಪಿಡಿಓಗಳ ಅಮಾನತಿಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಜುಲೈ1ರಿಂದ ಮನ್ರೇಗಾ ಬದಲಿಗೆ ಜಾರಿಯಾಗಿರುವ ವಿಬಿಜಿ ರಾಮ್ ಜಿ ಯೋಜನೆಯಡಿ ಉದ್ಯೋಗ ನೀಡದೆ, ಮಾನವ ದಿನ ಸೃಜನೆ ಮಾಡದೆ ನಿರ್ಲಕ್ಷ್ಯ ತೋರಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ […]

You cannot copy content of this page