ಸಮಗ್ರ ಸುದ್ದಿ

ಹೈ ಡೆನ್ಸಿಟಿ ಕಾರಿಡಾರ್ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ: ಲೋಖಂಡೆ ಸ್ನೇಹಲ್ ಸುಧಾಕರ್

ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಿ-ಸ್ಮೈಲ್ ವತಿಯಿಂದ ಹೈ ಡೆನ್ಸಿಟಿ ಕಾರಿಡಾರ್ ಪ್ಯಾಕೇಜ್–12ರಡಿ ಐಟಿಪಿಎಲ್ ಮುಖ್ಯರಸ್ತೆಯ ಹೂಡಿ ಜಂಕ್ಷನ್ ಇಂದ ಜಿ.ಆರ್ ಟೆಕ್ ಪಾರ್ಕ್ ವರೆಗೆ ಕೈಗೊಂಡಿರುವ 2 ಕಿ.ಮೀ. ಉದ್ದದ ಸಮಗ್ರ […]

ಸಮಗ್ರ ಸುದ್ದಿ

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ಬೆಂಗಳೂರು: ರಕ್ತದಾನವನ್ನು “ಮಹಾದಾನ” ಅಥವಾ “ಜೀವದಾನ” ಎಂದು ಕರೆಯಲಾಗುತ್ತದೆ. ನಮ್ಮ ಸಣ್ಣ ಪ್ರಯತ್ನವೊಂದು ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿ ಹೊಂದಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಹೇಳಿದರು. ಇಂದು ಬೆಂಗಳೂರಿನ […]

ಸಮಗ್ರ ಸುದ್ದಿ

ಸಾರಿಗೆ ನೌಕರರ ಬಾಕಿಯಿರುವ ವೇತನದ ಪೈಕಿ 170 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ […]

ಸಮಗ್ರ ಸುದ್ದಿ

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲು ಕ್ರಮ: ಜಿ.ಎಸ್.ಪಾಟೀಲ

ಬೆಂಗಳೂರು : ವಿಧಾನಸಭೆಯ ಕಾರ್ಯಕಲಾಪವನ್ನು ಆದಷ್ಟು ಬೇಗ ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ ಎಂಬ ಕಲ್ಪನೆಯನ್ನು ಸದಸ್ಯರೆಲ್ಲರ ಸಹಕಾರದೊಂದಿಗೆ ಜಾರಿಗೆ ತರಲು ಬಯಸಿರುವುದಾಗಿ ವಿಧಾನಸಭೆಯ ನೂತನ ಸಭಾಧ್ಯಕ್ಷರಾದ ಜಿ.ಎಸ್. ಪಾಟೀಲ ಅವರು ತಿಳಿಸಿದರು. ಅವರು […]

ಸಮಗ್ರ ಸುದ್ದಿ

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು:ವಿಧಾನ ಪರಿಷತ್‍ನ ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್ ಅವರು ಆಯ್ಕೆಯಾದರು.  ಇಂದು ವಿಧಾನಪರಿಷತ್‍ನ ಅಧಿವೇಶನದಲ್ಲಿ ಸಭಾಪತಿಗಳ ಆಯ್ಕೆಗೆ ಚುನಾವಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಲೀಂ ಅಹ್ಮದ್ ಅವರು 38 ಮತಗಳನ್ನು  ಹಾಗೂ ಪಿ.ಹೆಚ್. ಪೂಜಾರ್ […]

ಸಮಗ್ರ ಸುದ್ದಿ

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಜಿ.ಸಿ. ಪಾಟೀಲ ಆಯ್ಕೆ

ಬೆಂಗಳೂರು: ವಿಧಾನಸಭೆಯಲ್ಲಿಂದು ಜರುಗಿದ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಗುರುಪಾದಗೌಡ ಸಂಗನಗೌಡ ಪಾಟೀಲ ಅವರು ಅವಿರೋಧವಾಗಿ ಸಭಾಧ್ಯಕ್ಷರಾಗಿ ಆಯ್ಕೆಯಾದರು. ಹಂಗಾಮಿ ಸಭಾಧ್ಯಕ್ಷರ […]

ಸಮಗ್ರ ಸುದ್ದಿ

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು:ಪ್ರತಿಯೊಬ್ಬ ವ್ಯಕ್ತಿಗೂ ಹೊಸ ಆಲೋಚನೆಗಳಿರುತ್ತವೆ. ಹೊಸ ಆಲೋಚನೆ, ಭರವಸೆ, ನಂಬಿಕೆ ಮೂಲಕ ಜನರ ವಿಶ್ವಾಸ ಗಳಿಸುವುದು ನಮ್ಮ ಕರ್ತವ್ಯ. ನಮ್ಮ ಶಾಸಕರು, ವಿರೋಧ ಪಕ್ಷದ ಶಾಸಕರು, ನಾಯಕರು, ನಮ್ಮ ಸಚಿವ ಸಂಪುಟದ ಎಲ್ಲರನ್ನು ವಿಶ್ವಾಸಕ್ಕೆ […]

ಸಮಗ್ರ ಸುದ್ದಿ

ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿರುವ ಜಿ.ಎಸ್‌.ಪಾಟೀಲ್‌ ಅವರನ್ನು ಅಭಿನಂದಿಸಿ, ಶುಭಹಾರೈಸಿದ ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿರುವ ಜಿ.ಎಸ್‌.ಪಾಟೀಲ್‌ ಅವರಿಗೆ ಅಭಿನಂದನೆಗಳು. ವಿರೋಧ ಪಕ್ಷದ ನಾಯಕರಾದ ಆರ್‌. ಅಶೋಕ್‌ ಅವರು ಕೂಡ ಈ ಸ್ಥಾನ ಅವರಿಗೆ ಹೇಳಿ ಮಾಡಿಸಿದಂತಿದೆ ಎಂದು ಪ್ರಶಂಸಿದ್ದಾರೆ. ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಸದನವು […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ 15 ದಿನದಲ್ಲಿ ಕೂಲಿ ಹಣ ಪಾವತಿಸದಿದ್ದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮೀಣ ಉದ್ಯೋಗ ಖಾತ್ರಿ ವಿಬಿಜಿ ರಾಮ್ ಜಿ ಅಡಿ ಕೆಲಸ ಮಾಡಿದವರಿಗೆ 15 ದಿನವಾದರೂ ಕೂಲಿ ಹಣ ಪಾವತಿಯಾಗದಿದ್ದರೆ, ಸಂಬಂಧಿತ ಪಿಡಿಓಗಳನ್ನೇ ಹೊಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ […]

ಸಮಗ್ರ ಸುದ್ದಿ

ವಿಧಾನಸಭಾಧ್ಯಕ್ಷ, ಮೇಲ್ಮನೆ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ; ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಮಂಡಲದ ಎರಡು ಪ್ರಮುಖ ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದೆ. ಆಡಳಿತರೂಢ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ಜಿ.ಎಸ್.ಪಾಟೀಲ್ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು […]

You cannot copy content of this page