ಜನಸ್ನೇಹಿ ಜಂಕ್ಷನ್ ನಿರ್ಮಾಣಕ್ಕೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು:ಕೆ.ಆರ್. ಪುರಂ ಟಿನ್ ಫ್ಯಾಕ್ಟರಿ ಜಂಕ್ಷನ್ ಅನ್ನು ಜನಸ್ನೇಹಿ ಹಾಗೂ ಪಾದಚಾರಿ ಸ್ನೇಹಿ ಜಂಕ್ಷನ್ ಆಗಿ ಅಭಿವೃದ್ಧಿಪಡಿಸಲು ಸಮಗ್ರ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. […]
