ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್ ಸಾಧನೆ: ಕ್ರೀಡಾ ಇಲಾಖೆಯಿಂದ ಉದ್ಯಮಿ ಸತ್ವೀರ್ ರೊಟ್ಟಿ ಕುಟುಂಬಕ್ಕೆ ಸನ್ಮಾನ
ಬೆಂಗಳೂರು: ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಶಸ್ವಿಯಾಗಿ ಸೈಕ್ಲಿಂಗ್ ನಡೆಸುವ ಮೂಲಕ ಅಪರೂಪದ ಸಾಧನೆಗೈದಿರುವ ಪ್ರಸಿದ್ಧ ಉದ್ಯಮಿ ಸತ್ವೀರ್ ರೊಟ್ಟಿ ಹಾಗೂ ಅವರ ಮಕ್ಕಳಾದ ವಿನಯ್ ರೊಟ್ಟಿ ಮತ್ತು ಸುಮಂತ್ ರೊಟ್ಟಿ ಅವರನ್ನು ಯುವ ಸಬಲೀಕರಣ ಮತ್ತು […]
