ನಾಳೆಯಿಂದ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನುಡಿಸೆಂಬರ್ 22 ರಿಂದ 27ರೊಳಗೆ ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ನಿವಾಸದಲ್ಲಿ […]
