ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ ಶಿಪ್ ಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ ಶಿಪ್ ಗಾಗಿ ಅವಕಾಶ ಕಲ್ಪಿಸಿದೆ […]
