ಸಮಗ್ರ ಸುದ್ದಿ

ರಾಜ್ಯಾದ್ಯಂತ 15 ಲಕ್ಷ ನಿವೇಶನ ಹಂಚಿಕೆ ಗುರಿ; ಬಡವರಿಗೆ 30×40 ಅಳತೆಯ ಸೈಟ್: ಸಚಿವ ರಾಮಲಿಂಗರೆಡ್ಡಿ

ಬಂಗಾರಪೇಟೆಯಲ್ಲಿ ₹142 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ; ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ ಬಂಗಾರಪೇಟೆ:ಮುಂದಿನ ಚುನಾವಣೆಯೊಳಗೆ ರಾಜ್ಯಾದ್ಯಂತ 15 ಲಕ್ಷ ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚುವುದು ರಾಜ್ಯ ಸರ್ಕಾರದ ಗುರಿಯಾಗಿದ್ದು, ಈ […]

ಸಮಗ್ರ ಸುದ್ದಿ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಮತ್ತೆ ಶಿಫಾರಸು!

ಕಾಡುಗೊಲ್ಲರ ಬೇಡಿಕೆಗೆ ಸಚಿವ ಸಂಪುಟದ ಬೆಂಬಲ; ಕೇಂದ್ರದ ಆಕ್ಷೇಪಣೆಗಳಿಗೆ ಉತ್ತರ ನೀಡಲು ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನ ಬೆಂಗಳೂರು: ಕಾಡುಗೊಲ್ಲ (ಅಡವಿಗೊಲ್ಲ) ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸಬೇಕೆಂಬ ದಶಕಗಳ ಬೇಡಿಕೆಗೆ […]

ಸಮಗ್ರ ಸುದ್ದಿ

ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಸಹಾನುಭೂತಿ ಬೆಳೆಸಲು ಸಾಹಿತ್ಯ ಸಂಸ್ಕೃತಿಯ ಅಧ್ಯಯನ ಸಹಕಾರಿ-ಪುರುಷೋತ್ತಮ ಬಿಳಿಮಲೆ

ಬೆಂಗಳೂರು:ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನವನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಚಿಂತನೆ ಮಹತ್ವದ ಹೆಜ್ಜೆಯಾಗಿದ್ದು, ಇದು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ವೃತ್ತಿಪರವಾದ ಕ್ಷಮತೆಯ ಜೊತೆಗೆ ಮಾನವೀಯ […]

ಸಮಗ್ರ ಸುದ್ದಿ

ರಾಜ್ಯ ಸರ್ಕಾರದಿಂದ ಕ್ರೀಡಾಭಿವೃದ್ಧಿಗೆ ಸಹಕಾರ: ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

ಅನ್ಯ ರಾಜ್ಯಗಳಿಗೆ ನಮ್ಮ ಕ್ರೀಡಾಪಟುಗಳು ವಲಸೆ ಹೋಗಬಾರದು ಎಂಬುದೇ ನಮ್ಮ ಉದ್ದೇಶ ಬೆಂಗಳೂರು:ಕರ್ನಾಟಕದ ಕ್ರೀಡಾಪಟುಗಳು ಹೊರ ರಾಜ್ಯಗಳಿಗೆ ವಲಸೆ ಹೋಗಬಾರದು ಎಂಬ ಉದ್ದೇಶದಿಂದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಹೆಚ್ಚಿನ ಸಹಕಾರ ನೀಡುತ್ತಿದೆ. ಕ್ರೀಡಾಪಟುಗಳಿಗೆ ಉದ್ಯೋಗ […]

ಸಮಗ್ರ ಸುದ್ದಿ

ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ

ಗದಗ: ಬರದ ಹಿನ್ನೆಲೆಯಲ್ಲಿ, ವಿಬಿಜಿ ರಾಮ್‌ ಜಿ ಅಡಿ ಕೆಲಸದ ಗರಿಷ್ಠ ಮಿತಿ 50 ದಿನ ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆಯುಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದರು. […]

ಸಮಗ್ರ ಸುದ್ದಿ

ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿ ರೂ. ಹೆಚ್ಚಿನ ಅನುದಾನ: ಸಿಎಂ ಡಿ ಕೆ ಶಿವಕುಮಾರ್

ಹಿರಿಯೂರು:ಹಿರಿಯೂರು ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನ ಕೊಟ್ಟಿದ್ದೇವೆ. 3 ಸಾವಿರ ಮನೆಗಳನ್ನ ಮಂಜೂರಾತಿ ಮಾಡಿದ್ದೇವೆ. 1087 ಎಕರೆ ಜಮೀನು ಗುರುತಿಸಲಾಗಿದ್ದು, ಇದರ ಮೂಲಕ 17,434 ನಿವೇಶನಗಳ ಹಂಚಿಕೆ ಮಾಡಲಾಗುತ್ತದೆ […]

ಸಮಗ್ರ ಸುದ್ದಿ

ಬಾಲ್ಯದಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ ಬೆಳೆಸುವುದು ಅಗತ್ಯ: ಡಿಸಿಎಂ ಡಾ. ಜಿ. ಪರಮೇಶ್ವರ

5ನೇ ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ 5,000 ಮಕ್ಕಳ ಭಾಗಿ; ವಿಜೇತರಿಗೆ ಡಿಸಿಎಂ ಬಹುಮಾನ ವಿತರಣೆ ಬೆಂಗಳೂರು:ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಬೇಕು. ಸ್ಮಾರ್ಟ್‌ಫೋನ್‌ಗಳ ಅತಿಯಾದ ಬಳಕೆ ಹಾಗೂ ಅನಗತ್ಯ ಚಟುವಟಿಕೆಗಳಿಂದ ಅವರನ್ನು […]

ಸಮಗ್ರ ಸುದ್ದಿ

ಸಂವಿಧಾನ ದಿನಾಚರಣೆಗೆ ರಾಜಕೀಯ ಲೇಪನ ಬೇಡ: ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ನ.26 ರಂದು ಹಮ್ಮಿಕೊಂಡಿರುವ ಸಂವಿಧಾನ ದಿನಾಚರಣೆ ಸರ್ಕಾರಿ ಕಾರ್ಯಕ್ರಮ. ಇದರ ಸುತ್ತ  ನಡೆಯುತ್ತಿರುವ ರಾಜಕೀಯ ಚರ್ಚೆಗಳು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಕೃಷಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಹೇಳಿದರು. […]

ಸಮಗ್ರ ಸುದ್ದಿ

ಒಪಿಎಸ್, ಎನ್ ಪಿಎಸ್ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ; ಸರ್ಕಾರಿ ನೌಕರರ ಹಬ್ಬದ ಮುಂಗಡ 50 ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಡಿ ಕೆ ಶಿವಕುಮಾರ್ ಘೋಷಣೆ

ಹಿರಿಯೂರು:ಓಪಿಎಸ್, ಎನ್ ಪಿಎಸ್ ಸಂಬಂಧಿಸಿದಂತೆ ನೌಕರರು ಆತಂಕಪಡಬೇಕಿಲ್ಲ. ಈ ವಿಚಾರವಾಗಿ ಹಣಕಾಸು ಇಲಾಖೆ, ಸಚಿವ ಸಂಪುಟದಲ್ಲಿ ಸಮಾಲೋಚಿಸಲಾಗುವುದು. ನೌಕರರಿಗೆ ನೀಡುವ ಹಬ್ಬದ ಮುಂಗಡವನ್ನು 25 ಸಾವಿರದಿಂದ 50 ಸಾವಿರ ರೂಪಾಯಿಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಹಿರಿಯೂರಿನಲ್ಲಿ […]

ಸಮಗ್ರ ಸುದ್ದಿ

ಭೂಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ, ಒಂದು ಲಕ್ಷ ಹೊಸ ಮನೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು

ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳ ಅಭಿವೃದ್ಧಿಗೆ ₹1,000 ಕೋಟಿ ಮೀಸಲು; ಸಾಮಾನ್ಯ ವರ್ಗಕ್ಕೆ ಮನೆ ನಿರ್ಮಾಣ ಸಹಾಯಧನ ₹2 ಲಕ್ಷ, ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ₹3 ಲಕ್ಷಕ್ಕೆ ಹೆಚ್ಚಳ ಬೆಂಗಳೂರು: ರಾಜ್ಯದ ವಸತಿ ರಹಿತ […]

You cannot copy content of this page