ಸಮಗ್ರ ಸುದ್ದಿ

ಮುಂದಿನ ವಾರ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ: ಸಿಎಂ ಡಿ ಕೆ ಶಿವಕುಮಾರ್

ಕಿತ್ತೂರು: ದಸರಾ ಕಳೆದ ನಂತರ ಮುಂದಿನ ವಾರದಲ್ಲೇ ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರು, ಕೇಂದ್ರದ ಅಧಿಕಾರಿಗಳ ಸಭೆ ಕರೆಯುತ್ತೇನೆ. ಪ್ರತಿಭಟನೆ ಕೈ ಬಿಡಬೇಕು ಎಂದು ರೈತರಿಗೆ ಕೈಮುಗಿದು ಕೇಳುತ್ತೇನೆ ಎಂದು ಸಿಎಂ ಡಿ‌‌ […]

ಸಮಗ್ರ ಸುದ್ದಿ

ಆರೋಪಗಳಿದ್ದರೆ ದಾಖಲೆಗಳೊಂದಿಗೆ ತನಿಖಾ ಸಂಸ್ಥೆಗಳಿಗೆ ನೀಡಲಿ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರಗಿ: ಕುಮಾರಸ್ವಾಮಿ ಅವರು ಗಾಳಿಯಲ್ಲಿ ಗುಂಡು ಹಾರಿಸುವ ಬದಲು ತಮ್ಮ ಬಳಿ ಇರುವ ದಾಖಲೆಗಳು ಮತ್ತು ಮಾಹಿತಿಯನ್ನು ತನಿಖಾ ಸಂಸ್ಥೆಗಳಿಗೆ ಸಲ್ಲಿಸಲಿ. ತನಿಖೆಯಲ್ಲಿ ಲಭ್ಯವಾಗುವ ಸುಳಿವುಗಳ ಆಧಾರದ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು […]

ಸಮಗ್ರ ಸುದ್ದಿ

ನೂತನ ರಾಜ್ಯಪಾಲರನ್ನು ಭೇಟಿಯಾಗಿ ಶುಭ ಕೋರಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು:ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ಶನಿವಾರ ಲೋಕಭವನಕ್ಕೆ ತೆರಳಿ ನೂತನ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರನ್ನು ಗೌರವಪೂರ್ವಕವಾಗಿ ಭೇಟಿ ಮಾಡಿ ಶುಭ ಕೋರಿದರು. ಈ ಸಂದರ್ಭದಲ್ಲಿ […]

ಸಮಗ್ರ ಸುದ್ದಿ

ವಾಲ್ಮೀಕಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ: ಸಚಿವ ಟಿ.ರಘುಮೂರ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿಯವರ ಆದರ್ಶಗಳು, ಜೀವನ ಸಂದೇಶ ಹಾಗೂ ಕೊಡುಗೆಗಳನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ […]

ಸಮಗ್ರ ಸುದ್ದಿ

ಸಿಗಂದೂರು, ಚಂದ್ರಗುತ್ತಿ ದೇವಸ್ಥಾನಗಳಿಗೆ ಮಧು ಬಂಗಾರಪ್ಪ ಭೇಟಿ; ಸಚಿವರಿಂದ ವಿಶೇಷ ಪೂಜೆ | ಕೆಪಿಎಸ್ ಶಾಲೆಗಳಲ್ಲಿ ಮುಂದಿನ ವರ್ಷದಿಂದ ಪ್ರತ್ಯೇಕ ರಂಗ ಶಿಕ್ಷಕರ ನೇಮಕಾತಿಗೆ ಚಿಂತನೆ

ಶಿವಮೊಗ್ಗ:ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ದಸರಾ ಹಾಗೂ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಪ್ರಸಿದ್ಧ ಧಾರ್ಮಿಕ […]

ಸಮಗ್ರ ಸುದ್ದಿ

ಪತ್ರಿಕೆಗಳ ನೋಂದಣಿ ಪ್ರಕ್ರಿಯೆ ಸಂಪೂರ್ಣ ಆನ್ ಲೈನ್|ಕುಂದುಕೊರತೆ ತ್ವರಿತ ನಿವಾರಣೆಗೆ ಕ್ರಮ : ಯೋಗೇಶ್ ಕುಮಾರ್ ಬವೇಜಾ

ಬೆಂಗಳೂರು: ಪತ್ರಿಕೆಗಳು ಮತ್ತು ನಿಯತಕಾಲಿಕೆಗಳ ನೋಂದಣಿ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಹಲವಾರು ಮಹತ್ವದ ಬದಲಾವಣೆಗಳನ್ನು ತರುವ ಮೂಲಕ ಸುಮಾರು 150 ವರ್ಷದಷ್ಟು ಹಳೆಯ ಕಾಯ್ದೆಯನ್ನು ಮಾಧ್ಯಮದವರ ಅನುಕೂಲಕ್ಕಾಗಿ ಡಿಜಿಟಲೀಕರಣದೊಂದಿಗೆ ಸರಳೀಕರಣಗೊಳಿಸುವ ಮೂಲಕ ಮಾಧ್ಯಮ ಕ್ಷೇತ್ರವನ್ನು […]

ಸಮಗ್ರ ಸುದ್ದಿ

ಆಧುನಿಕ ಡಿಜಿಟಲ್ ಮಾಧ್ಯಮ ಪುಸ್ತಕ ಸಂಸ್ಕೃತಿಗೆ ಮಾರಕ ಡಾ- ಕೆ ಮರುಳಸಿದ್ದಪ್ಪ

ಮೈಸೂರು:ಇಂದು ಬದುಕಿನ ಎಲ್ಲಾ ಆಯಾಮಗಳನ್ನು ಆವರಿಸಿರುವ ಡಿಜಿಟಲ್ ಹಾಗೂ ಕಂಪ್ಯೂಟರ್ ಮಾಧ್ಯಮ ಪುಸ್ತಕ ಸಂಸ್ಕೃತಿಗೆ ಮಾರಕವಾಗಿದೆ ಎಂದು ಹಿರಿಯ ಸಾಹಿತಿ ಚಿಂತಕ ಡಾ. ಕೆ ಮರಳು ಸಿದ್ದಪ್ಪ ಹೇಳಿದ್ದಾರೆ. ಕೆಲವರು ಇಂದು ಕನ್ನಡ ಪುಸ್ತಕ […]

ಸಮಗ್ರ ಸುದ್ದಿ

ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ರಕ್ಷಿಸಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸಲು, ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗುವಂತೆ ಮಾಡಲು ಎಂದಿಗೂ ಪ್ರಶ್ನಿಸುವುದನ್ನು ನಿಲ್ಲಿಸಬೇಡಿ, ನಿಮ್ಮ ಮೌಲ್ಯಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳಬೇಡಿ ಮತ್ತು ಜನರನ್ನು ಎಂದಿಗೂ ಮರೆಯಬೇಡಿ ಎಂದು […]

ಸಮಗ್ರ ಸುದ್ದಿ

ಕಾನೂನು ಶಿಕ್ಷಣದ ಮೂಲಸೌಕರ್ಯ ವಿಸ್ತರಣೆಗೆ ರಾಜ್ಯ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕಾನೂನು ಶಿಕ್ಷಣ ಮತ್ತು ಸಾಂಸ್ಥಿಕ ಮೂಲಸೌಕರ್ಯಗಳನ್ನು ಬಲಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರಾಷ್ಟ್ರೀಯ ಕಾನೂನು ಶಾಲೆ (ಎನ್ಎಲ್ಎಸ್ಐಯು) ಕ್ಯಾಂಪಸ್ ವಿಸ್ತರಣೆಗೆ ಸಂಪೂರ್ಣ ನೆರವು ನೀಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಭರವಸೆ […]

ಸಮಗ್ರ ಸುದ್ದಿ

ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಿಎಂ ಚಾಲನೆ|ಬರ ಪರಿಸ್ಥಿತಿ ನಿವಾರಣೆ, ರಾಜ್ಯದ ಸಮೃದ್ಧಿಗಾಗಿ ಕಾವೇರಿ ಮಾತೆಗೆ ಸಿಎಂ ಡಿ ಕೆ ಶಿವಕುಮಾರ್ ಪ್ರಾರ್ಥನೆ

ಶ್ರೀರಂಗಪಟ್ಟಣ:ರಾಜ್ಯಕ್ಕೆ ಎದುರಾಗಿರುವ ಬರ ಸಮಸ್ಯೆ ನಿವಾರಣೆಯಾಗಲಿ, ರಾಜ್ಯ ಸಮೃದ್ಧವಾಗಲಿ ಹಾಗೂ ರಾಜ್ಯದ ಜನರಿಗೆ ಒಳಿತಾಗಲಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರ್ನಾಟಕದ ಜೀವನದಿ ಕಾವೇರಿ ಮಾತೆಯಲ್ಲಿ ಪ್ರಾರ್ಥಿಸಿದರು. ಕೆಆರ್ಎಸ್ ಆಣೆಕಟ್ಟಿನ ಬೃಂದಾವನ […]

You cannot copy content of this page