ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್
ಮೈಸೂರು:ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ವಿರೋಧ ಪಕ್ಷದವರು ಸೇರಿದಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಅವರ ಭೇಟಿಗೆ ಬರಬೇಕು ಎಂದು ಮನವಿ ಮಾಡುವೆ. […]
