ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ
ಬೆಳಗಾವಿ: ವಿಧಾನಮಂಡಳ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗಿದೆ. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳಿಂದ ಸುವರ್ಣ ವಿಧಾನಸೌಧ ಕಂಗೊಳಿಸುತ್ತಿದೆ. ದೀಪಾಲಂಕಾರವು ನೋಡುಗರ ಕಣ್ಮನ ಸೆಳೆಯುತ್ತಿದೆ.
ಬೆಳಗಾವಿ: ವಿಧಾನಮಂಡಳ ಚಳಿಗಾಲ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಲಾಗಿದೆ. ಕೇಸರಿ, ಬಿಳಿ ಹಾಗೂ ಹಸಿರು ಬಣ್ಣಗಳಿಂದ ಸುವರ್ಣ ವಿಧಾನಸೌಧ ಕಂಗೊಳಿಸುತ್ತಿದೆ. ದೀಪಾಲಂಕಾರವು ನೋಡುಗರ ಕಣ್ಮನ ಸೆಳೆಯುತ್ತಿದೆ.
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಾಳೆಯಿಂದ ಡಿಸೆಂಬರ್ 19ರ ವರೆಗೆ ನಡೆಯಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ನಗರಕ್ಕೆ ಆಗಮಿಸಿದರು. ಸುವರ್ಣ ವಿಧಾನಸೌಧದ ಆವರಣದಲ್ಲಿ […]
ಬೆಂಗಳೂರು : ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳ ಆಲಿಸಲಾಗುವುದು ಎಂದು ಆಯುಕ್ತರಾದ ಕೆ.ಎನ್ ರಮೇಶ್ ಅವರು ತಿಳಿಸಿದರು. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ […]
ಬೆಂಗಳೂರು : ಇಂದು ನಡೆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(KSCA) ಚುನಾವಣೆಯಲ್ಲಿ ವೆಂಕಟೇಶ್ ಪ್ರಸಾದ್ ಗೆಲುವು ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಸುಜಿತ್ […]
ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆಯಿಂದ ಆರಂಭವಾಗಲಿದೆ. ಒಟ್ಟು 10 ದಿನಗಳ ಅಧಿವೇಶನದಲ್ಲಿ 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸಿದೆ. ದ್ವೇಷ ಭಾಷಣ ತಡೆಗೆ ಹೊಸ ಕಾನೂನು, ಸಾಮಾಜಿಕ […]
ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು […]
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಿಂದ ಐಪಿಎಲ್ ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ. ಪಂದ್ಯಗಳು ಇಲ್ಲೇ ನಡೆಸುವಂತೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಆಡಳಿತ ಮಂಡಳಿಗೆ […]
ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ತ್ವರಿತ ವಿಲೇವಾರಿಗಾಗಿ *ಪಾಸ್ ಪೋರ್ಟ್ ಕೇಂದ್ರಗಳ ಮಾದರಿಯಲ್ಲಿ “ಸೇವಾ ಕೇಂದ್ರಗಳ” ಪ್ರಾರಂಭಿಸಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು. […]
ಬೆಂಗಳೂರು: ಪ್ರಪಂಚದಾದ್ಯಂತ ಯೋಗ ಅತ್ಯಂತ ಜನಪ್ರಿಯವಾಗಿದೆ. ಆರೋಗ್ಯಪೂರ್ಣ ಬದುಕಿಗೆ ಯೋಗ ಸಹಕಾರಿ. ಯೋಗಭ್ಯಾಸ ಮನುಷ್ಯನ ಮಾನಸಿಕ, ದೈಹಿಕ ಸ್ವಾಸ್ಥ್ಯಕ್ಕೆ ಅನುಕೂಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. […]
ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಮೂರನೇ ಪಂದ್ಯದಲ್ಲಿ ಭಾರತ ತಂಡ ಆರಂಭಿಕ ಯಶಸ್ವಿ ಜೈಸ್ವಾಲ್ ಅಜೇಯ ಶತಕ ಹಾಗೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಒಂಬತ್ತು […]
You cannot copy content of this page