ಸಮಗ್ರ ಸುದ್ದಿ

ಕೆಒಎ ಕಚೇರಿ, ಕಂಠೀರವ ಸ್ಟೇಡಿಯಂಗೆ ಭೇಟಿಕೊಟ್ಟ ಜಪಾನ್ ಕೌನ್ಸೆಲ್ ಜನರಲ್ ನವಾತ ಹಿರೋಶಿ | ಕೆಒಎ ಕಾರ್ಯವೈಖರಿಗೆ ಮೆಚ್ಚುಗೆ

ಬೆಂಗಳೂರು: ಬೆಂಗಳೂರಿನಲ್ಲಿರುವ ಜಪಾನಿನ ಕೌನ್ಸೆಲ್ ಜನರಲ್ ನವಾತ ಹಿರೋಶಿ ಅವರು ಕರ್ನಾಟಕ ಒಲಿಂಪಿಕ್ ಭವನದಲ್ಲಿ (ಕೆಒಎ) ಶುಕ್ರವಾರ ಕೆಒಎ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಗೋವಿಂದರಾಜು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೆಒಎ […]

ಸಮಗ್ರ ಸುದ್ದಿ

ನೇಪಾಳದಲ್ಲಿ ಕಾಣೆಯಾದ ಕನ್ನಡಿಗರ ಡಿಎನ್‌ಎ ಮಾದರಿ ಸಂಗ್ರಹಕ್ಕೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ

​ಬೆಂಗಳೂರು: ನೇಪಾಳ ಮತ್ತು ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಉಂಟಾದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹದಲ್ಲಿ ಕಾಣೆಯಾಗಿರುವ ಕರ್ನಾಟಕದ ಸಂತ್ರಸ್ತರ ಪ್ರಥಮ ಹಂತದ ರಕ್ತಸಂಬಂಧಿಗಳ (First-degree relatives) ಗುರುತು ಪತ್ತೆ ಹಚ್ಚಲು ಮತ್ತು ಡಿಎನ್‌ಎ […]

ಸಮಗ್ರ ಸುದ್ದಿ

ಕ್ರೀಡೆಗೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ 34 ಸ್ಟೋರ್ಟ್‌ ಹಾಸ್ಟೆಲ್‌ಗಳನ್ನು ನಡೆಸುತ್ತಿದೆ – ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು : ಕ್ರೀಡೆಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸುಮಾರು 34 ಸ್ಟೋರ್ಟ್ಸ್‌ ಹಾಸ್ಟೆಲ್‌ಗಳನ್ನು ನಡೆಸುತ್ತಿದೆ. ಒಟ್ಟು ಪ್ರಸ್ತುತ ಸಂದರ್ಭದಲ್ಲಿ 2,300 ಕ್ರೀಡಾಪಟುಗಳು ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಇಲ್ಲಿ ವಿದ್ಯಾನಗರದಲ್ಲಿ ಅಥ್ಲೆಟಿಕ್ಸ್‌, […]

ಸಮಗ್ರ ಸುದ್ದಿ

ಪಿಎಂ ಸೇತು ಯೋಜನೆಯಲ್ಲಿ ಉದ್ಯಮಗಳ ಸಹಭಾಗಿತ್ವ ಮುಖ್ಯ: ಎಂ ಬಿ ಪಾಟೀಲ | ಬೆಂಗಳೂರು ನಗರ, ಕಲಬುರಗಿ ಹಬ್ ನ ತಲಾ 4 ಐಟಿಐ ಆಯ್ಕೆ

ಬೆಂಗಳೂರು: ರಾಜ್ಯದ 48 ಐಟಿಐ ಸಂಸ್ಥೆಗಳನ್ನು ಉನ್ನತೀಕರಿಸುವ ಗುರಿ ಹೊಂದಿರುವ ‘ಪಿಎಂ ಸೇತು’ ಯೋಜನೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯದ ಉದ್ಯಮಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳ ಜತೆ ಸಹಯೋಗದ ಮೂಲಕ ಕೈಗಾರಿಕೆಗಳು ತಮಗೆ […]

ಸಮಗ್ರ ಸುದ್ದಿ

ಗ್ರಾ.ಪಂ.ಕೆರೆಗಳ ಹೊಸ ಒತ್ತುವರಿ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲು: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮಪಂಚಾಯತಿಗೆ ಸೇರಿದ ಮತ್ತು ನಿರ್ವಹಿಸುತ್ತಿರುವ ಯಾವುದೇ ಕೆರೆಯನ್ನು ಒತ್ತುವರಿ ಮಾಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲಾಗುವುದು ಮತ್ತು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ; ಮುಳುಗಡೆ ಸಂತ್ರಸ್ತರಿಗೆ ಶೀಘ್ರ 2-3 ಹಂತಗಳಲ್ಲಿ ಪರಿಹಾರ: ಸಿಎಂ ಡಿ ಕೆ ಶಿವಕುಮಾರ್

ಬಾಗಲಕೋಟೆ:ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ 2-3 ಹಂತದಲ್ಲಿ ಶೀಘ್ರವೇ ಹಣ ಕೊಡಬೇಕು ಎಂಬುದು ನಮ್ಮ ಸರ್ಕಾರದ ತೀರ್ಮಾನ. ಬೇರೆ ಕೆಲವು ಯೋಜನೆ ನಿಲ್ಲಿಸಿ ಈ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು” ಎಂದು ಸಿಎಂ […]

ಸಮಗ್ರ ಸುದ್ದಿ

ರಾಜ್ಯ ಸಚಿವ ಸಂಪುಟದಲ್ಲಿ 4500 ಬಸ್ ಪಡೆಯಲು ಅನುಮೋದನೆ:ಸಾರಿಗೆ ಸಚಿವ ಬೈರತಿ ಸುರೇಶ್ ಮಾಹಿತಿ |ಕೇಂದ್ರ ಸರ್ಕಾರದ ಪಿಎಂ ಇ-ಡ್ರೈವ್ ಯೋಜನೆಯಡಿ ಬಸ್ ಪೂರೈಕೆ

ಬೆಂಗಳೂರು: ಸಾರಿಗೆ ಇಲಾಖೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಎಂಟಿಸಿಗೆ 4500 ಎಲೆಕ್ಟ್ರಿಕ್ ಬಸ್ ಗಳು ಲಭ್ಯವಾಗಲಿವೆ. ಗುರುವಾರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ […]

ಸಮಗ್ರ ಸುದ್ದಿ

ಭಾರತ್ ಜೋಡೋ – ಲಾಂಛನ ಅನಾವರಣ

ಬೆಂಗಳೂರು: ರಾಜ್ಯದ ಯುವಶಕ್ತಿಯನ್ನು ಪ್ರೋತ್ಸಾಹಿಸಲು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ​‘ಭಾರತ್ ಜೋಡೋ’ ಕುರಿತು ಕಲಾವಿದರಿಂದ ರೂಪುಗೊಂಡ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಪ್ಪಿರುವ ಲೋಗೊವನ್ನು ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು […]

ಸಮಗ್ರ ಸುದ್ದಿ

ಗೋ ಪೂಜೆಯೊಂದಿಗೆ ಆರಂಭಗೊಂಡ ಬಿಜೆಪಿ ಪಾದಯಾತ್ರೆಯ ನಾಲ್ಕನೇ ದಿನ ಕಾರಟಗಿಯಲ್ಲಿ ಸಮಾಪ್ತಿ|ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರ; ಕಡುಬಡವರ ಬದುಕು ಮರೆತಿದೆ – ಬಿ.ವೈ. ವಿಜಯೇಂದ್ರ

ಕಾರಟಗಿ: ಕೃಷ್ಣಾಷ್ಟಮಿಯ ಪವಿತ್ರ ಸಂದರ್ಭದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಲ್ಕನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದರು. ರೈತರು, ಕೃಷಿಕರು ಹಾಗೂ ಗ್ರಾಮೀಣ ಜನರ ಸಮಸ್ಯೆಗಳಿಗೆ ಧ್ವನಿಯಾಗುವ […]

ಸಮಗ್ರ ಸುದ್ದಿ

ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ […]

You cannot copy content of this page