ಸಮಗ್ರ ಸುದ್ದಿ

ಮೈಸೂರು ನಂದಿಧ್ವಜ ಪೂಜೆ ಸಂದರ್ಭ ಮಂತ್ರಿಗಳಿಗೆ ಅವಕಾಶ ನಿರಾಕರಣೆ ಪ್ರಕರಣ: ವಿಚಾರಣೆಗೆ ಸಿಎಂ ಆದೇಶ

ಬೆಂಗಳೂರು:ಮೈಸೂರು ಅರಮನೆ ಆವರಣದಲ್ಲಿ ನಿನ್ನೆ ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಬಾಲಕೃಷ್ಣ, ನರೇಂದ್ರ ಸ್ವಾಮಿ, ಬಸವಂತಪ್ಪ ಅವರನ್ನು ಪೂಜೆ ಆವರಣ ಪ್ರವೇಶಿಸಲು ಪೊಲೀಸ್ ಅಧಿಕಾರಿಗಳು ನಿರ್ಬಂಧಿಸಿದ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ವರದಿ […]

ಸಮಗ್ರ ಸುದ್ದಿ

ಕರ್ನಾಟಕದ ಡೀಪ್‌ಟೆಕ್ ನಾವೀನ್ಯತೆ ಪರಿಸರ ವ್ಯವಸ್ಥೆಗೆ ಮತ್ತಷ್ಟು ಬಲ: ARTPARK ಮುಂದಿನ ಹಂತದ ವಿಸ್ತರಣೆಗೆ ಆದ್ಯತೆ – ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಂಶೋಧನೆ, ಉದ್ಯಮಶೀಲತೆ ಮತ್ತು ಸುಧಾರಿತ ತಂತ್ರಜ್ಞಾನ ಅಭಿವೃದ್ಧಿಗೆ ನಿರಂತರ ಬೆಂಬಲ ನೀಡುವ ಮೂಲಕ ಕರ್ನಾಟಕವು ಡೀಪ್‌ಟೆಕ್ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಮಾಹಿತಿ […]

ಸಮಗ್ರ ಸುದ್ದಿ

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಡಾ. ಜಿ. ಪರಮೇಶ್ವರ

ಬೆಂಗಳೂರು: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ. ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರದಲ್ಲಿ ಸಣ್ಣಪುಟ್ಟ ರಾಜಕೀಯ ಭಿನ್ನಾಭಿಪ್ರಾಯಗಳನ್ನು […]

ಸಮಗ್ರ ಸುದ್ದಿ

ದಸರಾ ಮಹೋತ್ಸವ:ತುಮಕೂರಿನಲ್ಲಿ ಜಂಬೂ ಸವಾರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪುಷ್ಪಾರ್ಚನೆ

ದಸರಾ ಮಹೋತ್ಸವದ ಅಂಗವಾಗಿ ತುಮಕೂರು ಜಂಬೂಸವಾರಿ ಉತ್ಸವಕ್ಕೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಟಿ.ಬಿ.ಜಯಚಂದ್ರ, ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ […]

ಸಮಗ್ರ ಸುದ್ದಿ

ಜಂಬೂ ಸವಾರಿಯಲ್ಲಿ ವಿಜೃಂಭಿಸಿದ ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ

ನೆರೆರಾಜ್ಯದ ಸಿಎಂಗಳಿಂದಲೂ ಪುಷ್ಪಾರ್ಚನೆಯ ಹೊಸ ಸಂಪ್ರದಾಯ; ರಾಜಮನೆತನದ ಸಂಸದ ಯದುವೀರ್ ಬಾಗಿ ಮೈಸೂರು:ಹನ್ನೊಂದು ದಿನಗಳಿಂದ ದಿನಗಣನೆ ಮಾಡುತ್ತಿದ್ದ ಜಂಬೂಸವಾರಿಗೆ ಬುಧವಾರ ಸಂಜೆ 4.10 ರಿಂದ 4.35ರೊಳಗೆ ಮೀನ ಲಗ್ನದಲ್ಲಿ ಅಂಬಾವಿಲಾಸ ಅರಮನೆಯ ಒಳ ಆವರಣದಲ್ಲಿ […]

ಸಮಗ್ರ ಸುದ್ದಿ

ಸಕ್ಕರೆ ವಲಯದ ಹೊಸ ಮಾರ್ಗಸೂಚಿ ರೂಪಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಜಂಟಿ ಸಮಿತಿ ನವದೆಹಲಿಯಲ್ಲಿ ವಿಜಯದಶಮಿ ದಿನ ತನ್ನ ಮೊದಲ ಸಭೆ ನಡೆಸಿದ್ದು, ಶೀಘ್ರವೇ ಸಕ್ಕರೆ ವಲಯದ ಹೊಸ ಮಾರ್ಗಸೂಚಿ […]

ಸಮಗ್ರ ಸುದ್ದಿ

ಪೊಲೀಸರ ತ್ಯಾಗಕ್ಕೆ ಬೆಲೆ ಕಟ್ಟಲಾಗದು: ಸಿಎಂ ಡಿ ಕೆ ಶಿವಕುಮಾರ್ | ಖಾಲಿ ಇರುವ 7,925 ಹುದ್ದೆಗಳ ಭರ್ತಿಗೆ ಕ್ರಮ

ಬೆಂಗಳೂರು:ಸಮಾಜದ ನೆಮ್ಮದಿಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟು, ಕರ್ತವ್ಯ ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಸೇವೆ ಮತ್ತು ಶೌರ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ಪ್ರತಿ ಮನೆ ಮನೆಗೂ ಅಭಿವೃದ್ಧಿಯ ಬೆಳಕು ತಲುಪಬೇಕು ಎಂಬುದೇ ನಮ್ಮ ಸಂಕಲ್ಪ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ನಾಡ ಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ, ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ. ಅನ್ಯಾಯ ಅಳಿಯಬೇಕು, ಸಮಾನತೆ ಬೆಳಗಬೇಕು. ಕಷ್ಟಗಳು ಕರಗಬೇಕು. ರೈತರು, ಯುವಕರ […]

ಸಮಗ್ರ ಸುದ್ದಿ

ದಸರಾ ವೀಕ್ಷಣೆ ಮಾಡುತ್ತಿರುವ ಎಲ್ಲರಿಗೂ ತಾಯಿ ಚಾಮುಂಡಿ ಒಳ್ಳೆಯದು ಮಾಡಲಿ: ಡಿ ಕೆ ಶಿವಕುಮಾರ್

ಮೈಸೂರು:ದೇಶ-ವಿದೇಶಗಳಿಂದ ವೈಭವದ ಮೈಸೂರು ದಸರಾ ವೀಕ್ಷಣೆ ಮಾಡುತ್ತಿರುವ ಎಲ್ಲರಿಗೂ ತಾಯಿ ಚಾಮುಂಡೇಶ್ವರಿಯ ಅನುಗ್ರಹ ದೊರೆತು, ದುಃಖ ನಿರವಾರಣೆಯಾಗಲಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೈಸೂರು ವಿಮಾನ ನಿಲ್ದಾಣನದಲ್ಲಿ ಮಾಧ್ಯಮಗಳಿಗೆ ಶಿವಕುಮಾರ್ […]

ಸಮಗ್ರ ಸುದ್ದಿ

ನಿಯಂತ್ರಣಾತ್ಮಕ ತಪಾಸಣೆ ಶೀಘ್ರ ಪೂರ್ಣಗೊಳಿಸಲು ಖಾಸಗಿ ಸಂಸ್ಥೆಗಳ ಸೇವೆ ಬಳಕೆಗೆ ಸರ್ಕಾರ ನಿರ್ಧಾರ

​ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಿಯಂತ್ರಣಾತ್ಮಕ ತಪಾಸಣೆ ಮತ್ತು ಸರ್ಟಿಫಿಕೇಶನ್‌ಗಳು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ವಿಳಂಬವಾಗುತ್ತಿರುವುದಕ್ಕೆ ಅಂತ್ಯಹಾಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಪರಿಶೀಲನಾ ಸಿಬ್ಬಂದಿ ಅಭಾವವಿರುವ ಇಲಾಖೆಗಳಲ್ಲಿ, ನಿಗದಿತ ತಪಾಸಣೆ ಹಾಗೂ […]

You cannot copy content of this page