ಸಮಗ್ರ ಸುದ್ದಿ

ಹಲಸೂರು ಕೆರೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಯ ಸಿದ್ಧತೆಗೆ ಅಗತ್ಯ ಕ್ರಮ ಕೈಗೊಳ್ಳಿ: ರಿಜ್ವಾನ್ ಅರ್ಷದ್

ಬೆಂಗಳೂರು : ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿಹಲಸೂರು ಕೆರೆಯಲ್ಲಿ ಹಾಗೂ ಸುತ್ತಮುತ್ತ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ರಿಜ್ವಾನ್ ಅರ್ಷದ್ಅಧಿಕಾರಿಗಳಿಗೆ […]

ಸಮಗ್ರ ಸುದ್ದಿ

ಬಂಡವಾಳ ಸೆಳೆಯಲು ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಫ್ರಾನ್ಸ್ ಭೇಟಿ | ಮೊದಲ ದಿನ ರಾಕೆಟ್, ಹಚಿನ್ಸನ್, ಬಯೋಮೆರಿಕ್ಸ್ ಜತೆ ಹೂಡಿಕೆ ಮಾತುಕತೆ

ಬೆಂಗಳೂರು: ರಾಜ್ಯದ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಫ್ರಾನ್ಸ್‌ಗೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ಉನ್ನತ ಮಟ್ಟದ ನಿಯೋಗವು ಮೊದಲ ದಿನವಾದ ಸೋಮವಾರ […]

ಸಮಗ್ರ ಸುದ್ದಿ

ದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ‌ 25.00 ಲಕ್ಷ ನಗದು ಬಹುಮಾನ

ಬೆಂಗಳೂರು: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC) ‘ಸ್ವಚ್ಛ ವಾಯು ದಿವಸ 2026’ ಅಂಗವಾಗಿ ಘೋಷಿಸಿರುವ 2025-26 ನೇ ಸಾಲಿನ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಮೌಲ್ಯಮಾಪನದಲ್ಲಿ ದಾವಣಗೆರೆ […]

ಸಮಗ್ರ ಸುದ್ದಿ

ಸಿಇಓಗಳ ಗ್ರಾಮ ಭೇಟಿ ಕಡ್ಡಾಯ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಓ) ವಾರದಲ್ಲಿ ಕನಿಷ್ಠ 2 ದಿನ 4-5 ಗ್ರಾಮಗಳಿಗಾದರೂ ದಿಢೀರ್ ಭೇಟಿ ನೀಡಿ ಖುದ್ದು ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಯುವಶಕ್ತಿಯೇ ಭಾರತದ ಭವಿಷ್ಯ; ಕೆ.ಪಿ.ಎಸ್.ಸಿ ಗೆ ಕಾಯಕಲ್ಪ, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ: ಬಿ.ವೈ. ವಿಜಯೇಂದ್ರ

ಬಳ್ಳಾರಿ: ಭಾರತದ ಯುವಜನತೆಯನ್ನು ಸರಿಯಾದ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗದೊಂದಿಗೆ ಸಜ್ಜುಗೊಳಿಸಿದರೆ ಯುವಶಕ್ತಿಯೇ ದೇಶದ ಅತಿದೊಡ್ಡ ಆಸ್ತಿಯಾಗಲಿದೆ. ಆದರೆ ಈ ಶಕ್ತಿಯನ್ನು ಸರಿಯಾದ ದಿಕ್ಕಿನಲ್ಲಿ ಬಳಸಲು ವಿಫಲವಾದರೆ ಅದೇ ಜನಸಂಖ್ಯಾ ಲಾಭಾಂಶ ಸಾಮಾಜಿಕ ಸಮಸ್ಯೆಯಾಗಿ […]

ಸಮಗ್ರ ಸುದ್ದಿ

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಸಿಎಂ ಡಿ ಕೆ ಶಿವಕುಮಾರ್

ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ,‌ ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಕಸ್ತೂರಿ ರಂಗನ್ ವರದಿ: ಮಲೆನಾಡಿನ ಜನರ ಬದುಕಿಗೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಮಧು ಬಂಗಾರಪ್ಪ

ಶಿವಮೊಗ್ಗ : ಕಸ್ತೂರಿ ರಂಗನ್ ವರದಿ ಜಾರಿ ವಿಚಾರದಲ್ಲಿ ರಾಜ್ಯದ ಬಿಜೆಪಿ ನಾಯಕರು ಇಂದು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ಮಲೆನಾಡಿನ ರೈತರ ಪರವಾಗಿ ನಾವಿದ್ದೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಕೇಂದ್ರ ಸರ್ಕಾರ ಒಂದರ […]

ಸಮಗ್ರ ಸುದ್ದಿ

ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಸಚಿವ ಟಿ.ರಘುಮೂರ್ತಿ ಚಾಲನೆ

ಚಿತ್ರದುರ್ಗ: ಭದ್ರಾ ಜಲಾಶಯದಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯಕ್ರಮಕ್ಕೆ ಭದ್ರಾ ಮೇಲ್ದಂಡೆ ಯೋಜನೆಯಾ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಇನ್ ಟೇಕ್ ಪಾಯಿಂಟ್(ಲಕ್ಕವಳ್ಳಿ ಅಣೆಕಟ್ಟು) ನಲ್ಲಿ ಭಾನುವಾರ ಪರಿಶಿಷ್ಟ ಪಂಗಡಗಳ ಕಲ್ಯಾಣ […]

ಸಮಗ್ರ ಸುದ್ದಿ

ಯುವಕರ‌ ಭವಿಷ್ಯದೊಂದಿಗೆ ಚೆಲ್ಲಾಟ ಸಹಿಸುವುದಿಲ್ಲ:ವಿದ್ಯಾರ್ಥಿಗಳಿಗೆ ನ್ಯಾಯ ಕಲ್ಪಿಸಲು ಬದ್ಧ-ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೆ.ಪಿ.ಎಸ್.ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ […]

ಸಮಗ್ರ ಸುದ್ದಿ

ನ್ಯಾಯದಾನ ನೀಡುವ ಸ್ಥಾನದಿಂದ ಅನ್ಯಾಯವಾಗಬಾರದು: ಸಿಎಂ ಡಿ ಕೆ ಶಿವಕುಮಾರ್ | ಕರ್ನಾಟಕದ ನ್ಯಾಯ ವ್ಯವಸ್ಥೆಯ ಬಗ್ಗೆ ದೇಶದೆಲ್ಲೆಡೆ ಮೆಚ್ಚುಗೆ

ಬೆಂಗಳೂರು:ಜನಸಾಮಾನ್ಯರು ಸರ್ಕಾರಿ ಕಚೇರಿಗಳು ಅಥವಾ ನ್ಯಾಯಾಲಯದ ಕದ ಕಟ್ಟಿದಾಗ ದೇವರನ್ನೇ ಕೇಳುತ್ತಿದ್ದೇವೆ ಎಂಬ ಮನೋಭಾವವಿರುತ್ತದೆ. ಜನರಿಗೆ ನ್ಯಾಯ ಒದಗಿಸುವುದು ಬಹಳ ಮುಖ್ಯ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕರ್ನಾಟಕ […]

You cannot copy content of this page