ಸಮಗ್ರ ಸುದ್ದಿ

ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ: ಸಿಎಂ ಡಿ ಕೆ ಶಿವಕುಮಾರ್ |12 ರಿಂದ 15 ರೂಗಳ ವರೆಗೆ ಹೆಚ್ಚಳಕ್ಕೆ ಬೇಡಿಕೆ

ಬೆಂಗಳೂರು:ಕಳೆದ ಒಂದೆರಡು ವರ್ಷದಿಂದ ಹಾಲಿನ ದರ ಏರಿಸಲು ಬೇಡಿಕೆ ಇತ್ತು. ರೈತರ ನಷ್ಟ ತಡೆಯಲು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ನಗರದ ಖಾಸಗಿ ಹೋಟೆಲ್ ಬಳಿ […]

ಸಮಗ್ರ ಸುದ್ದಿ

ಮೀಸಲಾತಿ ಸಂಬಂಧ ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ಮನವಿ

ಬೆಂಗಳೂರು:ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿರುವ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ […]

ಸಮಗ್ರ ಸುದ್ದಿ

ನವೆಂಬರ್ 1ರಿಂದ “ವಾರ್ಡ್ ಒನ್” ಅಭಿಯಾನ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ನವೆಂಬರ್ 1ರಿಂದ “ವಾರ್ಡ್ ಒನ್” ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯಲ್ಲಿ […]

ಶಿಕ್ಷಣ / ಉದ್ಯೋಗ

ಅ.31 ರಿಂದ ನ.03 ವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಚಿತ್ರದುರ್ಗ:ಭಾರತೀಯ ಸೇನೆಯ ವತಿಯಿಂದ ಚಿತ್ರದುರ್ಗ ನಗರದ ಒನಕೆ ಒಬವ್ವ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿಯು ಅಕ್ಟೋಬರ್ 31 ರಿಂದ ನವೆಂಬರ್ 03ರವರೆಗೆ ನಡೆಯಲಿದ್ದು ಅಭ್ಯರ್ಥಿಗಳಿಗೆ ಪಾಲಿಸಬೇಕಾದ ಸೂಚನೆಗಳ ಬಗ್ಗೆ ನೇಮಕಾತಿ ರ‍್ಯಾಲಿಯ ಹೊಣೆ ಹೊತ್ತಿರುವ […]

ಸಮಗ್ರ ಸುದ್ದಿ

ಕೃತಕ ಬುದ್ಧಿಮತ್ತೆಯ ಬದಲಾವಣೆಗಳಿಗೆ ಹೊಂದಿಕೊಂಡು ಸಾಮರ್ಥ್ಯ ವೃದ್ಧಿಸಿಕೊಳ್ಳಿ,: ಐಟಿ ವೃತ್ತಿಪರರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಕೃತಕ ಬುದ್ಧಿಮತ್ತೆಯು ಕೈಗಾರಿಕೆಗಳ ಸ್ವರೂಪ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಅಗತ್ಯವಿರುವ ಕೌಶಲ್ಯಗಳನ್ನು ವೇಗವಾಗಿ ಬದಲಾಯಿಸುತ್ತಿರುವ ಹಿನ್ನೆಲೆಯಲ್ಲಿ, ಮಾಹಿತಿ ತಂತ್ರಜ್ಞಾನ ಕ್ಷೇತ್ರದ ವೃತ್ತಿಪರರು ನಿರಂತರವಾಗಿ ಕಲಿಯುತ್ತಾ, ತಮ್ಮ ಸಾಮರ್ಥ್ಯಗಳನ್ನು ವೃದ್ಧಿಸಿಕೊಳ್ಳುತ್ತಾ, ಉದ್ಯಮದ ಬದಲಾಗುತ್ತಿರುವ ಅಗತ್ಯಗಳಿಗೆ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕೆ. ಎಂ. ಸುರೇಶ ಗೆಲುವು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕೆ .ಎಂ. ಸುರೇಶ ಅವರು ಚುನಾಯಿತರಾಗಿದ್ದಾರೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ […]

ಸಮಗ್ರ ಸುದ್ದಿ

ಹಂಪಿ ಸಂರಕ್ಷಣೆಗೆ ಯುನೆಸ್ಕೋ ತಜ್ಞರ ಮೆಚ್ಚುಗೆ; ಡಿಸೆಂಬರ್ ಮಧ್ಯಭಾಗದಲ್ಲಿ ಅಂತಿಮ ವರದಿ ನಿರೀಕ್ಷೆ

ಬೆಂಗಳೂರು:ಯುನೆಸ್ಕೋ ವಿಶ್ವ ಪರಂಪರೆ ತಾಣವಾದ ಹಂಪಿಯಲ್ಲಿ ಪರಿಶೀಲನೆ ನಡೆಸಿದ ತಜ್ಞರ ತಂಡ, ಸ್ಮಾರಕಗಳ ಒಟ್ಟಾರೆ ಸಂರಕ್ಷಣಾ ಸ್ಥಿತಿ ಹಾಗೂ ರಾಜ್ಯ ಸರ್ಕಾರ, ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಇತರೆ ಸಂಸ್ಥೆಗಳ ನಡುವಿನ ಸಮನ್ವಯಕ್ಕೆ […]

ಸಮಗ್ರ ಸುದ್ದಿ

ಬೆಂಗಳೂರು–ಹೊಸೂರು ರೈಲು ಮಾರ್ಗ ದ್ವಿಪಥಿಕರಣ ಕಾಮಗಾರಿಯಲ್ಲಿ ಕೆ-ರೈಡ್ ಮಹತ್ವದ ಸಾಧನೆ | ರಾಷ್ಟ್ರೀಯ ಹೆದ್ದಾರಿ–44ರ ಸಂಚಾರ ಸುಗಮಗೊಳಿಸಲು ಮಹತ್ವದ ಹೆಜ್ಜೆ

ಬೆಂಗಳೂರು: ಬೆಂಗಳೂರು–ಹೊಸೂರು ನಡುವಿನ 48 ಕಿ.ಮೀ. ರೈಲು ಮಾರ್ಗ ದ್ವಿಪಥಿಕರಣ ಕಾಮಗಾರಿಯಲ್ಲಿ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಮಹತ್ವದ ಸಾಧನೆ ಮಾಡಿದೆ. ಚಂದಾಪುರ ಬಳಿ ರಾಷ್ಟ್ರೀಯ ಹೆದ್ದಾರಿ–44ರ ಮೇಲಿನ ರೈಲ್ವೆ ಸೇತುವೆಗೆ […]

ಸಮಗ್ರ ಸುದ್ದಿ

2027ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ: ಸಿಎಂ ಡಿ ಕೆ ಶಿವಕುಮಾರ್ ಆಹ್ವಾನ | ಸ್ವಿಟ್ಜರ್‌ಲ್ಯಾಂಡ್ ರಾಯಭಾರಿ ಶ್ರೀಮತಿ ಮಾಯಾ ಟಿಫಾಸಿ ಜತೆ ಸಿಎಂ ಚರ್ಚೆ

ಬೆಂಗಳೂರು:ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2027ರಲ್ಲಿ ಪಾಲುದಾರ ದೇಶವಾಗಿ ಭಾಗವಹಿಸಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ವಿಟ್ಜರ್‌ಲ್ಯಾಂಡ್ ಗೆ ಆಹ್ವಾನ ನೀಡಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ […]

ಸಮಗ್ರ ಸುದ್ದಿ

ಬಸವಜಯಂತಿ ಹೊತ್ತಿಗೆ ಆಧುನಿಕ ಅನುಭವಮಂಪಟ ಪೂರ್ಣ:ಈಶ್ವರ ಖಂಡ್ರೆ

ಕೆ.ಆರ್.ನಗರ: ಬಸವಕಲ್ಯಾಣದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿ ಬರುವ ಬಸವಜಯಂತಿಯ ವೇಳೆಗೆ ಪೂರ್ಣವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ […]

You cannot copy content of this page