2027ರ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ: ಸಿಎಂ ಡಿ ಕೆ ಶಿವಕುಮಾರ್ ಆಹ್ವಾನ | ಸ್ವಿಟ್ಜರ್ಲ್ಯಾಂಡ್ ರಾಯಭಾರಿ ಶ್ರೀಮತಿ ಮಾಯಾ ಟಿಫಾಸಿ ಜತೆ ಸಿಎಂ ಚರ್ಚೆ
ಬೆಂಗಳೂರು:ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2027ರಲ್ಲಿ ಪಾಲುದಾರ ದೇಶವಾಗಿ ಭಾಗವಹಿಸಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಸ್ವಿಟ್ಜರ್ಲ್ಯಾಂಡ್ ಗೆ ಆಹ್ವಾನ ನೀಡಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶಿವಕುಮಾರ್ […]
