ಕೆಎಸ್ಆರ್ಟಿಸಿಯಿಂದ ಬೆಂಗಳೂರು-ಮೈಸೂರು ಮಾರ್ಗದ ಪ್ಯಾಕೇಜ್ ಟೂರ್
ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ “ಬೆಂಗಳೂರು-ಮೈಸೂರು” ಪ್ಯಾಕೇಜ್ ಟೂರ್ ಅನ್ನು ಅಶ್ವಮೇಧ ಕ್ಲಾಸಿಕ್ ಸಾರಿಗೆಯೊಂದಿಗೆ ಪ್ರಾರಂಭಿಸಲಾಗಿದೆ. ದಿನಾಂಕ 13-10-2026 ರಿಂದ […]
