ದೊರೆಯ ಹಬ್ಬವಾಗಿದ್ದ ದಸರಾ ಇಂದು ಧರೆಯ ಹಬ್ಬವಾಗಿದೆ: ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು
ಮೈಸೂರು:ಮೈಸೂರು ಸಾಂಸ್ಕೃತಿಕ ನಗರಿ, ಅರಮನೆಗಳ ನಗರಿ, ಸ್ವಚ್ಛತೆ ಮತ್ತು ಶಿಸ್ತಿಗೆ ಹೆಸರಾದ ನಗರ. ಇಂತಹ ಐತಿಹಾಸಿಕ ನಗರದಲ್ಲಿ ನಡೆಯುವ ದಸರಾ ಮಹೋತ್ಸವದ ವೈಭವದ ಹಿಂದೆ ಸಾವಿರಾರು ಕಾಣದ ಕೈಗಳ ಪರಿಶ್ರಮವಿದೆ. ಒಂದು ಕಾಲದಲ್ಲಿ ದೊರೆಯ […]
