ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ಸಾಧಕರಿಗೆ ಉನ್ನತ ಗೌರವ
ಬೆಂಗಳೂರು:ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ‘ರಾಜ್ಯೋತ್ಸವ ಪ್ರಶಸ್ತಿ’ ವಿಜೇತರ ಅಧಿಕೃತ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಸಾಹಿತ್ಯ, ಕಲೆ, ರಂಗಭೂಮಿ, ಜಾನಪದ, ಸಮಾಜ ಸೇವೆ, ವೈದ್ಯಕೀಯ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ […]
