ಜೀವವೈವಿಧ್ಯದ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆ ವಿಕಸಿತ ಭಾರತದ ಭವಿಷ್ಯಕ್ಕೆ ನಿರ್ಣಾಯಕ: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರು:ಜೀವವೈವಿಧ್ಯದ ಸಂರಕ್ಷಣೆ ಮತ್ತು ಸಸ್ಯ ತಳಿ ಸಂಪನ್ಮೂಲಗಳ ಸುಸ್ಥಿರ ಬಳಕೆಯು ವಿಕಸಿತ ಭಾರತದ ನಿರ್ಮಾಣಕ್ಕೆ ಅತ್ಯಂತ ನಿರ್ಣಾಯಕವಾಗಿದ್ದು, ಸಾಂಪ್ರದಾಯಿಕ ಜ್ಞಾನ, ಆಧುನಿಕ ವಿಜ್ಞಾನ ಮತ್ತು ಡಿಜಿಟಲ್ ನಾವೀನ್ಯತೆಯ ಸಮನ್ವಯದ ಮೂಲಕ ಭಾರತವನ್ನು ಸುಸ್ಥಿರ ಜೈವಿಕ […]
