ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರ ತಡೆಯುವುದು ಸರ್ಕಾರದ ಆಶಯ | ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಆರೋಗ್ಯ ಸಿಬ್ಬಂದಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು
ಬೆಂಗಳೂರು: ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅರೋಗ್ಯ ಮತ್ತು ಕುಟುಂಬ […]
