ನಾಳೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಪ್ರದರ್ಶನ
ಬೆಳಗಾವಿ:ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ನಾಳೆ ಬೆಳಿಗ್ಗೆ 9.30 ಗಂಟೆಗೆ ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಪ್ರದರ್ಶಿಸಲಾಗುವುದು. ಕಲಬುರ್ಗಿ ಜಿಲ್ಲೆಯ ಕಾಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು ವೈಯಕ್ತಿಕ […]
