ಸಮಗ್ರ ಸುದ್ದಿ

ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ : ಕೇಂದ್ರದ ನೆರವಿನ ಬಳಿಕ ಮುಂದಿನ ಪರಿಹಾರ ಕ್ರಮ: ಡಾ. ಜಿ. ಪರಮೇಶ್ವರ್

ಬೆಂಗಳೂರು:ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ ಪ್ರತಿ ರೈತರಿಗೆ ₹2,500ರಂತೆ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸುಮಾರು 45ರಿಂದ 50 ಲಕ್ಷ ರೈತರಿಗೆ ಈ ನೆರವು […]

ಸಮಗ್ರ ಸುದ್ದಿ

ಚುನಾವಣಾ ಆಯೋಗದ ಸ್ವಾಯತ್ತತೆ ರಕ್ಷಿಸಲು ಸಿಇಸಿಯನ್ನು ವಜಾಗೊಳಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ: ಸಿದ್ದರಾಮಯ್ಯ

ಬೆಂಗಳೂರು:ಚುನಾವಣಾ ಆಯೋಗದ ಇತ್ತೀಚಿನ ಬೆಳವಣಿಗೆಗಳು ಹಾಗೂ ಅದರ ಕಾರ್ಯವೈಖರಿ ಕುರಿತು ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವವರಲ್ಲಿ ಆತಂಕ ಮೂಡಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರನ್ನು ಕೂಡಲೇ ವಜಾಗೊಳಿಸುವುದರ ಜೊತೆಗೆ ಅವರ ವಿರುದ್ಧ […]

ಸಮಗ್ರ ಸುದ್ದಿ

ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಸಲ್ಲಿಸಿ: ಮಹೇಶ್ವರ್ ರಾವ್

ಬೆಂಗಳೂರು:ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕಾರ್ಯ ನಡೆಯುತ್ತಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಅನ್ನು ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು […]

ಸಮಗ್ರ ಸುದ್ದಿ

ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಫ್ರೀಡಂ ಪಾರ್ಕ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ […]

ಸಮಗ್ರ ಸುದ್ದಿ

‘ವಿಕಸಿತ ಭಾರತ’ಕ್ಕೆ ವಿದ್ಯಾರ್ಥಿ-ಯುವ ಜನರ ಕೊಡುಗೆ ಅಗತ್ಯ_ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ನಮ್ಮ ವಿದ್ಯಾರ್ಥಿ-ಯುವ ಸಮುದಾಯ ಸಂಶೋಧನೆ, ತಂತ್ರಜ್ಞಾನ, ನೂತನ ಆವಿಷ್ಕಾರಗಳ ಮೂಲಕ ‘ವಿಕಸಿತ ಭಾರತ’ಕ್ಕೆ ಅನನ್ಯ ಕೊಡುಗೆ ನೀಡಬೇಕಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಕರೆ ನೀಡಿದರು. ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ಧ […]

ಸಮಗ್ರ ಸುದ್ದಿ

ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ

ಬೆಂಗಳೂರು: ಗುತ್ತಿಗೆದಾರರ ಬಿಲ್‌ಗಳ ಪರಿಶೀಲನೆ ಮತ್ತು ಪಾವತಿ ಪ್ರಕ್ರಿಯೆಯನ್ನು ಇನ್ನಷ್ಟು ವೇಗ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿಸಲು ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಹಲವು ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. […]

ಸಮಗ್ರ ಸುದ್ದಿ

ಮೇಲ್ಮನೆಯ 4 ಕ್ಷೇತ್ರದಲ್ಲಿ ಒಗ್ಗೂಡಿ ಚುನಾವಣೆ ಎದುರಿಸಲು ನಿರ್ಧಾರ:ಬಿ.ವೈ. ವಿಜಯೇಂದ್ರ

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ, ಒಂದುಗೂಡಿ ಚುನಾವಣೆ ಎದುರಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ […]

ಸಮಗ್ರ ಸುದ್ದಿ

ಬಸರಾಳಿನಲ್ಲಿ ‘ಪ್ರಜಾಸೇವಾ ಆಂದೋಲನ’: ಮಂಡ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಸಚಿವ ಚಲುವರಾಯಸ್ವಾಮಿ

ಮಂಡ್ಯ:ಬೇರೆಯವರ ಬಗ್ಗೆ ಟೀಕೆ, ಚರ್ಚೆಗಳ ಬಗ್ಗೆ ಗಮನಹರಿಸುವುದಕ್ಕಿಂತ ನಮ್ಮ ಕೆಲಸದ ಬಗ್ಗೆ ದೃಷ್ಟಿ ನೆಟ್ಟರೆ ಸಾರ್ವಜನಿಕರ ಹತ್ತು ಹಲವು ಕೆಲಸಗಳು ಸುಗಮವಾಗಿ ಆಗುತ್ತವೆ ಎಂಬುದು ನನ್ನ ಬಲವಾದ ನಂಬಿಕೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ […]

ಸಮಗ್ರ ಸುದ್ದಿ

ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು; ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ. ಇದು ನಮ್ಮ ಸರ್ಕಾರದ ಪ್ರತಿಬಿಂಬ, ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ, ಕುಶಲಕರ್ಮಿಗಳ ಬದುಕು ಬೆಳಗಲಿ ಎಂದು ಈ ಕಾರ್ಯಕ್ರಮ ಮಾಡಲಾಗಿದೆ” ಎಂದು ಸಿಎಂ […]

ಸಮಗ್ರ ಸುದ್ದಿ

ವಿಶ್ವ ಪ್ರವಾಸೋದ್ಯಮ ದಿನದಂದು ‘ಆಕ್ಟಿವ್‌ ಕರ್ನಾಟಕ’ಗೆ ಯೋಜನೆಗೆ ಚಾಲನೆ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು:ರಾಜ್ಯದ ಕ್ರೀಡಾ ಕಾರ್ಯಕ್ರಮಗಳನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಿ ಹೊಸ ಪ್ರವಾಸಿ ಅನುಭವ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ‘Active Karnataka – Run. Ride. Surf. Explore.’ ಎಂಬ […]

You cannot copy content of this page