ಸಮಗ್ರ ಸುದ್ದಿ

ಡಿಸೆಂಬರ್ 4 ರಿಂದ 13 ರವರೆಗೆ 10 ದಿನಗಳ ಕಾಲ ಸಂಭ್ರಮದ “ಬೆಂಗಳೂರು ಜಾತ್ರೆ”: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು:ದಿನನಿತ್ಯವೂ ನಗರದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡುವ ಸರ್ಕಾರಕ್ಕೆ ಯಾಂತ್ರಿಕ ಬದುಕಿಗೆ ಒಗ್ಗಿಕೊಂಡ ಜನ ಸಾಮಾನ್ಯರ ಬದುಕಿನ ಮತ್ತೊಂದು ಅನುಭವದ ಅನುಭೂತಿಯನ್ನು ನೀಡುವ ಹಾಗೂ ನಾಡಿನ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ […]

ಸಮಗ್ರ ಸುದ್ದಿ

ಏರೋ ಶೋ, ಹೊರ ರಾಜ್ಯಗಳ ಕಲೆಗೆ ಅವಕಾಶ, ದಸರಾ ವೈಭವಕ್ಕೆ ಹೊಸ ಸ್ಪರ್ಶ: ಸಿಎಂ ಡಿ ಕೆ ಶಿವಕುಮಾರ್

ಪಿರಿಯಾಪಟ್ಟಣ:ತಂತ್ರಜ್ಞಾನ ಬದಲಾದಂತೆ ಜನರ ನಿರೀಕ್ಷೆಯೂ ಬದಲಾಗುತ್ತಿದೆ. ಹೀಗಾಗಿ ನಾಡಹಬ್ಬ ಮೈಸೂರು ದಸರಾಕ್ಕೆ ಪ್ರತಿವರ್ಷ ಹೊಸತನದ ಸ್ಪರ್ಶ ನೀಡುವ ಉದ್ದೇಶದಿಂದ ಏರೋ ಶೋ, ಹೊರರಾಜ್ಯಗಳ ಕಲಾ ತಂಡಗಳ ಪ್ರದರ್ಶನ ಸೇರಿದಂತೆ ಹಲವು ಹೊಸ ಕಾರ್ಯಕ್ರಮಗಳನ್ನು ಸೇರಿಸಲು […]

ಸಮಗ್ರ ಸುದ್ದಿ

ಇ-ಕೆವೈಸಿಗೆ ₹500 ಪಡೆದ ಆರೋಪ: ನ್ಯಾಯಬೆಲೆ ಅಂಗಡಿ ಪರವಾನಿಗೆ ರದ್ದು| ಸಾರ್ವಜನಿಕರಿಂದ ದೂರುಗಳು ಬಂದರೆ ನಿರ್ದಾಕ್ಷಿಣ್ಯ ಕ್ರಮ: ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ

ಬೆಂಗಳೂರು: ಪಡಿತರ ಚೀಟಿದಾರರೊಬ್ಬರಿಂದ ಇ-ಕೆವೈಸಿ ಮಾಡಿಸಲು ₹500 ಹಣ ಪಡೆದ ಆರೋಪ ಹಾಗೂ ನ್ಯಾಯಬೆಲೆ ಅಂಗಡಿಯ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಲಯದ ಚಂದ್ರಪ್ಪನಗರ ಆರ್‌ಸಿಎಚ್‌ಎಸ್‌ನ ನ್ಯಾಯಬೆಲೆ ಅಂಗಡಿ ಸಂಖ್ಯೆ BLS-272ರ ಪರವಾನಿಗೆಯನ್ನು […]

ಸಮಗ್ರ ಸುದ್ದಿ

ಪ್ರವಾಸಿ ತಾಣಗಳಲ್ಲಿ ‘ಮಯೂರ ರುಚಿ ಆನ್ ವೀಲ್ಸ್’; ಪ್ರವಾಸಿಗರ ಬಳಿಗೇ ಮಯೂರ ಹೋಟೆಲ್‌ಗಳ ರುಚಿ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು:ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಗುಣಮಟ್ಟದ, ಸ್ವಚ್ಛ ಮತ್ತು ರುಚಿಕರ ಆಹಾರವನ್ನು ಅವರು ಇರುವ ಸ್ಥಳದಲ್ಲೇ ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮಯೂರ ರುಚಿ ಆನ್ […]

ಸಮಗ್ರ ಸುದ್ದಿ

217 ತಾಲೂಕುಗಳು ಬರಪೀಡಿತ ಎಂದು ಘೋಷಣೆ ; 50 ರಿಂದ 60 ಸಾವಿರ ಕೋಟಿ ನಷ್ಟದ ಅಂದಾಜು

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು ₹50 ಸಾವಿರ ಕೋಟಿಯಿಂದ ₹60 ಸಾವಿರ ಕೋಟಿ ರೂಪಾಯಿಗಳವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

​ಬೆಂಗಳೂರು : ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು […]

ಸಮಗ್ರ ಸುದ್ದಿ

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ | ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ:ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. […]

ಸಮಗ್ರ ಸುದ್ದಿ

ದೀರ್ಘಾವಧಿ ಇಂಧನ ಭದ್ರತೆಯ ಕಾರ್ಯತಂತ್ರಕ್ಕೆ ಒತ್ತು: ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಬೇಡಿಕೆ ಅವಧಿಯಲ್ಲಿನ ವಿದ್ಯುತ್ ಪೂರೈಕೆಗೆ ಅನುಕೂಲವಾಗುವಂತೆ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ಸ್ ವಿಸ್ತರಣೆ, ಕುಸುಮ್‌ ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣಕ್ಕೆ ವೇಗ ನೀಡುವ ಜತೆಗೆ ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಸೋಲಾರ್ ಕ್ಷೇತ್ರದಲ್ಲಿ ಹೂಡಿಕೆ:ತುಮಕೂರಿನಲ್ಲಿ ₹5 ಸಾವಿರ ಕೋಟಿ ಹೂಡಿಕೆಗೆ ರೆನೈಸಾನ್ಸ್ ಆಸಕ್ತಿ: ಸಚಿವ ಎಂ ಬಿ ಪಾಟೀಲ

ಬೆಂಗಳೂರು: 2025ರಲ್ಲಿ ನಡೆದಿದ್ದ ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಘೋಷಿಸಿದ್ದಂತೆ ಭಾರತ-ಅಮೆರಿಕ ಪಾಲುದಾರಿಕೆಯುಳ್ಳ ರೆನೈಸಾನ್ಸ್ ಸೋಲಾರ್ ಅಂಡ್ ಎಲೆಕ್ಟ್ರಾನಿಕ್ ಮೆಟೀರಿಯಲ್ಸ್ ಕಂಪನಿಯು ತುಮಕೂರಿನ ಚೆನ್ನೈ- ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ (ಸಿಬಿಐಸಿ) ಪ್ರದೇಶದಲ್ಲಿ 5,000 ಕೋಟಿ ರೂಪಾಯಿ […]

You cannot copy content of this page