ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ತೆರಿಗೆ ಸಂಗ್ರಹ-ಶೇ.71.39 ಪ್ರಗತಿ|ಕಳೆದ ವರ್ಷಗಳ ಕರ ವಸೂಲಾತಿಗೆ ಕ್ರಮ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ 2025-26ನೆ ಸಾಲಿನಲ್ಲಿ ಫೆಬ್ರವರಿ 18 ರವರೆಗೆ ಶೇ. 71.39ರಷ್ಟು ತೆರಿಗೆ ಸಂಗ್ರಹವಾಗಿದ್ದು, ಈ ವರ್ಷಾಂತ್ಯಕ್ಕೆ ಗುರಿ ತಲುಪುವ ಸಾಧ್ಯತೆಗಳು ನಿಚ್ಛಳವಾಗಿವೆ. ಕಳೆದ ವರ್ಷಗಳಲ್ಲಿ ಉಳಿದಿರುವ ಬಾಕಿ ಕರ ಸಂಗ್ರಹಣೆಗೂ […]

ಸಮಗ್ರ ಸುದ್ದಿ

ಶಿವಾಜಿ ಹೆಸರಿನಲ್ಲಿ ಧರ್ಮ ರಾಜಕಾರಣ ಸಲ್ಲ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಛತ್ರಪತಿ ಶಿವಾಜಿ ಮಹಾರಾಜರು ಒಂದು ಧರ್ಮಕ್ಕೆ ಮಾತ್ರ ಸೀಮಿತರಲ್ಲ, ಅವರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವುದು ಸಮಂಜಸವಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ ಎಸ್.ತಂಗಡಗಿ […]

ಸಮಗ್ರ ಸುದ್ದಿ

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಬಾಕಿ ಪ್ರಕರಣಗಳ ವಿಲೇಗೆ ಮಹತ್ವದ ಹೆಜ್ಜೆ – ಸಚಿವ ಕೃಷ್ಣ ಬೈರೇಗೌಡ | ಆಂದೋಲನ ಮಾದರಿಯಲ್ಲಿ ತ್ವರಿತ ವಿಲೇಗೆ ಕ್ರಮ 

ಬೆಂಗಳೂರು: ರಾಜ್ಯಾದ್ಯಂತ ಕಂದಾಯ ನ್ಯಾಯಾಲಯಗಳಲ್ಲಿ ವರ್ಷಾನು ವರ್ಷಗಳಿಂದ ಬಾಕಿ ಇರುವ ಪ್ರಕರಣಗಳನ್ನು ಆಂದೋಲನ ಮಾದರಿಯಲ್ಲಿ ತ್ವರಿತವಾಗಿ ವಿಲೆ ಮಾಡಿ ಜನ ಕಛೇರಿಗಳಿಗೆ ಅಲೆದಾಡುವುದಕ್ಕೆ ವಿರಾಮ ನೀಡುವ ಪ್ರಯತ್ನ ವೇಗವಾಗಿ ನಡೆದಿದೆ. ಇದರ ಮುಖಾಂತರ ಹಿಂದೆಂದೂ […]

ಸಮಗ್ರ ಸುದ್ದಿ

ಬೆಂಗಳೂರು ಭೇಟಿಗಾಗಿ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಮಂತ್ರಿ ಡಿಕ್ ಶೂಫ್

​ಬೆಂಗಳೂರು: ಬೆಂಗಳೂರು ಭೇಟಿಗಾಗಿ ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿಗಳಾದ ಡಿಕ್ ಶೂಫ್ (H.E. Mr. Dick Schoof) ಅವರು ತಮ್ಮ ನಿಯೋಗದೊಂದಿಗೆ ಇಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನೆದರ್ ಲ್ಯಾಂಡ್ಸ್ ಪ್ರಧಾನಿಗಳನ್ನು […]

ಸಮಗ್ರ ಸುದ್ದಿ

ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಒಂದು ಸಾಮಾಜಿಕ ಶಕ್ತಿ. ಅನುಭವದ ಗುಣಮಟ್ಟ ಮತ್ತು ಸುಸ್ಥಿರತೆಯ ಮೇಲೆ ಪ್ರಗತಿಯ ಪಾಲುದಾರರು, ಪ್ರವಾಸೋದ್ಯಮ ಕ್ಷೇತ್ರದ ಎಲ್ಲಾ ವಿಭಾಗದ ಅಧಿಕಾರಿಗಳು, ನೌಕರರು, ವಿವಿಧ ಪ್ರವಾಸಿ ಪ್ರಿಯರು ಗಮನ ಹರಿಸಬೇಕು […]

ಸಮಗ್ರ ಸುದ್ದಿ

ಜಾಗತಿಕ ‘ಸ್ವಾನ್’ (SWAN) ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಆಯ್ಕೆ

ಲಂಡನ್:ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ’ಯನ್ನು ಪ್ರಕಟಿಸಿದೆ. ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ […]

ಸಮಗ್ರ ಸುದ್ದಿ

ಮತದಾರರ ಪಟ್ಟಿ ದೋಷ ಸರಿಪಡಿಸಲು ಬೀದಿ, ಮನೆವಾರು ಮ್ಯಾಪಿಂಗ್ ಮಾಡಿ: ಚುನಾವಣೆ ಆಯೋಗಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ | ಚುನಾವಣಾ ಅಕ್ರಮ ತಡೆಯಲು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ

ಬೆಂಗಳೂರು: ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಚುನಾವಣಾ ಮತದಾರರ ಪಟ್ಟಿಯಲ್ಲಿ ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಇದನ್ನು ಸರಿಪಡಿಸಲು ಬೀದಿವಾರು, ಮನೆವಾರು ಮ್ಯಾಪಿಂಗ್ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ […]

ಸಮಗ್ರ ಸುದ್ದಿ

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ | ಜಾರಕಿಹೊಳಿಯವರ ಶಕ್ತಿ ಅವರ ಕಾಯಕದಲ್ಲಿದೆ: ಕೆ.ವಿ.ಪ್ರಭಾಕರ್

ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ […]

ಸಮಗ್ರ ಸುದ್ದಿ

ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆಯಲ್ಲಿರಾಜ್ಯದ ಸಾಧನೆ ಪ್ರದರ್ಶನ |ಎಐ ಕ್ಷೇತ್ರ ಹಾಗೂ ನವೋದ್ಯಮಗಳ ಮುಖ್ಯಸ್ಥರ ಜೊತೆ ಸಚಿವ ಪ್ರಿಯಾಂಕ್‌ ಖರ್ಗೆ ಸಮಾಲೋಚನೆ

ನವದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್‌ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ʼಭಾರತ ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆʼಯಲ್ಲಿ ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ […]

ಸಮಗ್ರ ಸುದ್ದಿ

ಉದಯೋನ್ಮುಖ ಕಲಾವಿದರಿಗಾಗಿ ‘ಪರಮ್ ವಿಹಾರ’: ಫೆ.22ರಂದು ಬಸವನಗುಡಿಯಲ್ಲಿ ಸಂಗೀತ-ನೃತ್ಯದ ಸಾಂಸ್ಕೃತಿಕ ಸಂಜೆ | ಕಾರ್ಯಕ್ರಮಕ್ಕೆ ಉಚಿತ ಪ್ರವೇಶ

ಬೆಂಗಳೂರು: ವಿಜ್ಞಾನ, ಇತಿಹಾಸ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತಿರುವ ‘ಪರಮ್ ಫೌಂಡೇಶನ್’, ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಪರಮ್ ಕಲ್ಚರ್’ ಅಡಿಯಲ್ಲಿ ‘ಪರಮ್ ವಿಹಾರ’ ಎಂಬ ವಿಶಿಷ್ಟ ಸಾಂಸ್ಕೃತಿಕ […]

You cannot copy content of this page