ನಾಯಕತ್ವ ಬದಲಾವಣೆ: ಹೈಕಮಾಂಡ್ ಹೇಳಿಲ್ಲ, ಸಿಎಲ್ಪಿಯಲ್ಲೂ ಚರ್ಚೆಯಾಗಿಲ್ಲ – ಡಾ.ಜಿ.ಪರಮೇಶ್ವರ್
ಬೆಂಗಳೂರು ನ.20: ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರ ಹೈಕಮಾಂಡ್ ಹೇಳಿಲ್ಲ, ಸಿಎಲ್ ಪಿಯಲ್ಲೂ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
