ಸಮಗ್ರ ಸುದ್ದಿ

ಕೃಷ್ಣಾ ಮೇಲ್ದಂಡೆ ಯೋಜನೆ ಪುರ್ನವಸತಿ ಮತ್ತು ಪುನರ್ ನಿರ್ಮಾಣಕ್ಕೆ ಪರ್ಯಾಯ ನೀತಿ -ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ, ಸುವರ್ಣ ವಿಧಾನಸೌಧ : ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಪರಿಷ್ಕೃತ ಅಂದಾಜು ಮೊತ್ತದ ಅನುಮೋದನೆ ಆದೇಶದಲ್ಲಿ, ಪುರ್ನವಸತಿ ಮತ್ತು ಪುನರ್ ನಿರ್ಮಾಣಕ್ಕಾಗಿ ರೂ.12,516.17 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಪುರ್ನವಸತಿ ಮತ್ತು […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ಹೊಸ ಬಡಾವಣೆ ನಿರ್ಮಾಣ| 300 ಎಕರೆ ಭೂಮಿ ಮೀಸಲು – ಸಚಿವ ಬೈರತಿ ಸುರೇಶ್

ಬೆಳಗಾವಿ, ಸುವರ್ಣವಿಧಾನಸೌಧ: ಅರಮನೆ ನಗರಿ ಮೈಸೂರಿನಲ್ಲಿ 300 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯ ಕೆ.ಶಿವಕುಮಾರ್ ಅವರ […]

ಸಮಗ್ರ ಸುದ್ದಿ

ಸದನದ ಗೌರವವನ್ನು ಎತ್ತಿಹಿಡಿಯಬೇಕು: ಸಿಎಂ ಸಿದ್ದರಾಮಯ್ಯ ಕಿವಿಮಾತು

ಬೆಳಗಾವಿ, ಸುವರ್ಣ ವಿಧಾನಸೌಧ : ವಿರೋಧ ಪಕ್ಷದವರು ಅಸತ್ಯವನ್ನು ಹೇಳುವುದನ್ನು ಸಾಧ್ಯವಾದಷ್ಟು ನಿಲ್ಲಿಸಿ ವಾಸ್ತವದ ತಳಹದಿಯ ಮೇಲೆ ಟೀಕೆಗಳನ್ನು ಮಾಡಬೇಕು. ಉತ್ತರಗಳನ್ನು ಕೊಡುವಾಗ ದಾರಿತಪ್ಪಿಸದೇ ಸದನದ ಗೌರವವನ್ನು ಎತ್ತಿಹಿಡಿಯುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಹಳೇ ಪದ್ದತಿಯಲ್ಲಿ ಇ-ಖಾತಾ ನೀಡಲು ವ್ಯವಸ್ಥೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಳಗಾವಿ ಸುವರ್ಣ ವಿಧಾನಸೌಧ : ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಇ-ಖಾತಾ ಮತ್ತು ಹೊಸ ಖಾತೆಗಾಗಿ ಸ್ವೀಕರಿಸಲಾದ ಒಟ್ಟು 31,274 ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ಜರುಗಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿ […]

ಸಮಗ್ರ ಸುದ್ದಿ

ರಾಜ್ಯದ 14.21 ಲಕ್ಷ ರೈತರಿಗೆ 2249 ಕೋಟಿ ರೂ. ಪರಿಹಾರ-ಕೃಷ್ಣ ಭೈರೇಗೌಡ

ಬೆಳಗಾವಿ ಸುವರ್ಣ ವಿಧಾನಸೌಧ: ರಾಜ್ಯದಲ್ಲಿ ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟ ಅನುಭವಿಸಿದ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಬೆಳೆ ಪರಿಹಾರ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ […]

ಸಮಗ್ರ ಸುದ್ದಿ

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಕ್ರಮ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಳಗಾವಿ ಸುವರ್ಣ ವಿಧಾನಸೌಧ : ಬೆಂಗಳೂರು ನಗರದಲ್ಲಿ ತ್ಯಾಜ್ಯ ಉತ್ಪಾದನೆ ದಿನೇ ದಿನೇ ಹೆಚ್ಚಾಗುತ್ತಿದ್ದು ಪ್ರತಿ ದಿನ ಸುಮಾರು 5600 ಮೆ.ಟನ್ ತ್ಯಾಜ್ಯ ಉತ್ಪಾದನೆ ಆಗುತ್ತಿದೆ. ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ಘಟಕಗಳನ್ನು ನಿರ್ಮಿಸಿ, ಸಮಗ್ರ […]

ಸಮಗ್ರ ಸುದ್ದಿ

ಭೂ-ಪರಿವರ್ತನೆ, ಕಟ್ಟಡ ನಿರ್ಮಾಣಕ್ಕೆ ಯಾವುದೇ ತೊಂದರೆಯಿಲ್ಲ: ಸಚಿವ ರಹಿಂ ಖಾನ್

ಬೆಳಗಾವಿ ಸುವರ್ಣಸೌಧ : ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆದ ವಿನ್ಯಾಸಗಳ, ಗ್ರಾಮಠಾಣಾ, ವಿವಿಧ ಯೋಜನೆಯಡಿ ಮಂಜೂರಾದ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಪರವಾನಿಗೆ ನೀಡಲಾಗುತ್ತಿದ್ದು, ಇದರಿಂದಾಗಿ ಭೂ-ಪರಿವರ್ತನೆ ಹಾಗೂ ಕಟ್ಟಡ ನಿರ್ಮಾಣಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ […]

ಸಮಗ್ರ ಸುದ್ದಿ

ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳನ್ನು ಜಾರಿಗೊಳಿಸುವಾಗ ಇರುವ ಅಡೆತಡೆಗಳನ್ನು ನಿವಾರಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಸುವರ್ಣ ವಿಧಾನಸೌಧದಲ್ಲಿ ಸಮಗ್ರ ಮಕ್ಕಳ ರಕ್ಷಣಾ ಯೋಜನೆಗಳಿಗೆ […]

ಸಮಗ್ರ ಸುದ್ದಿ

ಕಪ್ಪುತಲೆ ಹುಳುವಿನ ಸಮೀಕ್ಷೆ ಜನವರಿಯಿಂದ ಪುನಾರಂಭ: ಸಚಿವ ಎಸ್ ಎಸ್ ಮಲ್ಲಿಕಾರ್ಜುನ

ಬೆಳಗಾವಿ ಸುವರ್ಣಸೌಧ : ಬರುವ 2026ರ ಜನವರಿಯಿಂದ ಕಪ್ಪುತಲೆ ಹುಳುವಿನ ಸಮೀಕ್ಷೆಯನ್ನು ಪುನಾರಂಭಿಸಿ ಆದಷ್ಟು ಬೇಗ ಪೂರ್ಣಗೊಳಿಸಿ ಪರಿಹಾರ ಕಲ್ಪಿಸುವುದಾಗಿ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರು […]

ಸಮಗ್ರ ಸುದ್ದಿ

ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ರಸ್ತೆ ಅಭಿವೃದ್ಧಿಗೆ ರೂ.150.08 ಕೋಟಿ ಬಿಡುಗಡೆ: ಸಚಿವ ರಹಿಂ ಖಾನ್

ಬೆಳಗಾವಿ ಸುವರ್ಣ ವಿಧಾನಸೌಧ: ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳ ಪೌರಾಡಳಿತ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿವಿಧ ಯೋಜನೆಗಳಡಿಯಲ್ಲಿ 2023 ಸಾಲಿನಿಂದ ಇಲ್ಲಿಯವರೆಗೆ ರೂ.150.08 ಕೋಟಿ ಬಿಡುಗಡೆಯಾಗಿದ್ದು, ರೂ.142.32 ಕೋಟಿ ವೆಚ್ಚವಾಗಿರುತ್ತದೆ ಎಂದು […]

You cannot copy content of this page