ಬೆಂಗಳೂರಿನಿಂದ ಹೊರಗಡೆ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶಗಳ ಉತ್ತೇಜನ: ಸಚಿವ ಎಂ. ಬಿ. ಪಾಟೀಲ್
ಬೆಳಗಾವಿ, ಸುವರ್ಣ ವಿಧಾನಸೌಧ: ರಾಜ್ಯದ 2025-30 ಕೈಗಾರಿಕಾ ನೀತಿಯು ರಾಜ್ಯದ ಸಮಗ್ರ ಅಭಿವೃದ್ಧಿ ಗುರಿಯೊಂದಿಗೆ ಬೆಂಗಳೂರಿನಿಂದ ಹೊರಗಡೆ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ […]
