ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ನಲ್ಲಿ ಅಕ್ರಮ ನಡೆದಿಲ್ಲ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್
ಬೆಳಗಾವಿ ಸುವರ್ಣಸೌಧ: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ರಾಜ್ಯದ 32 ಕಡೆಗಳಲ್ಲಿ ಸುಮಾರು 784 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರಮಿಕ ವಸತಿ ಸಹಿತ ಶಾಲೆಗಳ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ […]
