ಸಮಗ್ರ ಸುದ್ದಿ

ರೂ. 20 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಶ್ರೇಷ್ಠತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದ ಅನುಮೋದನೆ | ಡಿಜಿಟಲ್‌ ಪರಿವರ್ತನೆ, ಉದ್ಯಮ 4.0, ಡೀಪ್-ಟೆಕ್ ನಾವೀನ್ಯತೆಗೆ ವೇಗ ನೀಡಲು ನೆರವು

ಬೆಂಗಳೂರು:ವಿವಿಧ ಕ್ಷೇತ್ರಗಳಾದ್ಯಂತ ಕೃತಕ ಜಾಣ್ಮೆ (ಎಐ) ಅಳವಡಿಕೆ, ಉದ್ಯಮ 4.0 ನಾವೀನ್ಯತೆ ಮತ್ತು ಡಿಜಿಟಲ್‌ ಪರಿವರ್ತನೆಗೆ ವೇಗ ನೀಡಲು ಅನ್ವಯಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಪರಿಹಾರಗಳ ಕೇಂದ್ರ (ಸಿಎಟಿಎಸ್‌) ಹೆಸರಿನ ಕೃತಕ ಬುದ್ಧಿಮತ್ತೆಯ ಶ್ರೇಷ್ಠತಾ […]

ರಾಜಕೀಯ ಸಮಗ್ರ ಸುದ್ದಿ

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ | ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

ಬೆಂಗಳೂರು: ಬೆಂಗಳೂರಿನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳ ಸಮೂಹವಾಗಿರುವ ಸ್ಪರ್ಶ್‌ ಆಸ್ಪತ್ರೆ ಇದೀಗ ತನ್ನ ಹೆಣ್ಣೂರು ಘಟಕದಲ್ಲಿ ಅಸ್ಥಿಮಜ್ಜೆ ಕಸಿ ಕೇಂದ್ರವನ್ನು ಆರಂಭಿಸುವ ಮೂಲಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಅತ್ಯಾಧುನಿಕ ಆಸ್ಪತ್ರೆಗಳಲ್ಲಿ ಒಂದಾಗಿರುವ ಹೆಣ್ಣೂರು ಸ್ಪರ್ಶ್‌ […]

ಸಮಗ್ರ ಸುದ್ದಿ

ಸ್ಥಳೀಯರಿಗೆ ಜಾಗತಿಕ ವೃತ್ತಿ ಅವಕಾಶ ಒದಗಿಸಲು ಆಸ್ಟ್ರೇಲಿಯ ಜೊತೆ ಜಿಟಿಸಿಸಿ ಒಪ್ಪಂದ – ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ 22 – ಕೌಶಲ್ಯ ತರಬೇತಿ ಪಡೆದಿರುವ ಕರ್ನಾಟಕದ ಪ್ರತಿಭಾನ್ವಿತರಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಈಗ ಆಸ್ಟ್ರೇಲಿಯಾದ ಜೊತೆ ಒಪ್ಪಂದಕ್ಕೆ […]

ಸಮಗ್ರ ಸುದ್ದಿ

ಗಣರಾಜ್ಯೋತ್ಸವ ದಿನಾಚರಣೆ : ಸಾರ್ವಜನಿಕರಿಗೆ E-Pass ವ್ಯವಸ್ಥೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಜನವರಿ 26 ರಂದು ನಡೆಯಲಿರುವ ರಾಜ್ಯ ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ E-Pass ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ನವದೆಹಲಿ : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ […]

ಸಮಗ್ರ ಸುದ್ದಿ

ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ನಿಜವಾದ ಮಾನವೀಯತೆಯ ಸಂಕೇತ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ತುಮಕೂರು: ಹಸಿದವರಿಗೆ ಆಹಾರ, ಜಿಜ್ಞಾಸುಗಳಿಗೆ ಜ್ಞಾನ ಮತ್ತು ಸಮಾಜಕ್ಕೆ ಮೌಲ್ಯಗಳನ್ನು ಒದಗಿಸುವುದರಲ್ಲಿ ನಿಜವಾದ ಆಧ್ಯಾತ್ಮಿಕತೆ ಅಡಗಿದೆ ಎಂಬ ಸಂದೇಶ ಸಾರಿದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ನಿಜವಾದ ಮಾನವೀಯತೆಯ ಸಂಕೇತವಾಗಿದ್ದಾರೆ ಎಂದು ಕರ್ನಾಟಕದ […]

ಸಮಗ್ರ ಸುದ್ದಿ

ಅಂಬಾರಿ” ಡಬಲ್ ಡೆಕ್ಕರ್ ಬಸ್ ಗೆ ಚಾಲನೆ ನೀಡಿದ ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತದಿಂದ ಬೆಂಗಳೂರು ನಗರದಲ್ಲಿ “ಅಂಬಾರಿ” ಡಬಲ್ ಡೆಕ್ಕರ್ ಬಸ್ ಗೆ ಕಾನೂನು ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ […]

ಸಮಗ್ರ ಸುದ್ದಿ

ಕೇಂದ್ರದ ಕಾನೂನುಗಳು ಕನ್ನಡದಲ್ಲಿ ಸಿಗುವುದೇ ನಿಜವಾದ ಕನ್ನಡ ರಾಜ್ಯೋತ್ಸವ: ಸಚಿವ ಹೆಚ್.ಕೆ. ಪಾಟೀಲ್

ಬೆಂಗಳೂರು:ಕೇಂದ್ರ ಸರ್ಕಾರದ ಶೇ 100 ರಷ್ಟು ಕಾನೂನುಗಳನ್ನು ಕನ್ನಡಕ್ಕೆ ಅನುವಾದಿಸುವುದೇ ಕನ್ನಡದ ನಿಜವಾದ ಸೇವೆ, ಆ ಕೆಲಸ ಮಾಡಿದ ದಿನವೇ ಕನ್ನಡದ ದಿನ, ಈ ನವೆಂಬರ್ 1 ರ ಒಳಗೆ ಈ ಕೆಲಸವನ್ನು ಮಾಡಿ […]

ಸಮಗ್ರ ಸುದ್ದಿ

ನಾಳೆಯಿಂದ ವರ್ಷದ ಮೊದಲ ಅಧಿವೇಶನ: ಬಸವರಾಜ ಹೊರಟ್ಟಿ

ಬೆಂಗಳೂರು: ಜನವರಿ 22 ರಿಂದ 31 ರ ವರೆಗೆ ಹತ್ತು ದಿನಗಳ ಕಾಲ ಜರುಗುವ ಅಧಿವೇಶನವು ವರ್ಷದ ಮೊದಲ ಅಧಿವೇಶನವಾಗಿದ್ದು, ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ತಿನ ಸಭಾಪತಿಗಳಾದ […]

You cannot copy content of this page