ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಒಬ್ಬ ದಕ್ಷ ಆಡಳಿತಗಾರ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರ್ಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ರವರ […]
