ರಾಜಕೀಯ
ಸಿಎಂ ಬದಲಾವಣೆ ಚರ್ಚೆ: ಹೈಕಮಾಂಡ್ ನಿರ್ಧಾರ ಅಂತಿಮ- ಪರಮೇಶ್ವರ್
ಬೆಂಗಳೂರು: “ಸಿಎಂ ಬದಲಾವಣೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ. ಸಂದರ್ಭ ಬಂದಾಗ ಅವರು ಸಿಎಲ್ಪಿ ಸಭೆ ಕರೆಯುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಇಂದು ಮಾತನಾಡಿದ ಅವರು, “ಹೈಕಮಾಂಡ್ ಸಂದರ್ಭ ಬಂದಾಗ […]
