ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಬೆಂಗಳೂರು-ವಿಜಯಪುರ ವಿಶೇಷ ರೈಲು: ಎಂ.ಬಿ.ಪಾಟೀಲ ಸಂತಸ|ತ್ವರಿತವಾಗಿ ಕಾಯಂ ರೈಲನ್ನಾಗಿ ಮಾಡಲು ಆಗ್ರಹ
ಬೆಂಗಳೂರು:ವಿಜಯಪುರ ಮತ್ತು ಬೆಂಗಳೂರು ನಡುವೆ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಬೇಕು ಎಂಬ ತಮ್ಮ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿರುವುದು ಸಂತಸ ತಂದಿದೆ. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ […]
