ಡಿಸೆಂಬರ್ 21 ಪಲ್ಸ್ ಪೋಲಿಯೋ ದಿನ, ತಪ್ಪದೇ ಪೋಲಿಯೋ ಹನಿ ಹಾಕಿಸಿ: ದಿನೇಶ್ ಗುಂಡೂರಾವ್ |ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಗುರಿ
ಬೆಳಗಾವಿ: ಡಿಸೆಂಬರ್ 21ರಂದು ಪಲ್ಸ್ ಪೋಲಿಯೋ ಹಮ್ಮಿಕೊಂಡಿದ್ದು, 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಎಲ್ಲರೂ ಪೋಲಿಯೋ ಲಸಿಕೆ ಹಾಕಿಸಬೇಕು. ಅಂದಾಜು 62 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು ಎಂದು ಆರೋಗ್ಯ ಮತ್ತು […]
