ಅನ್ನಸೇವೆ’ ಆ್ಯಪ್ ನಾಳೆಯಿಂದ ರಾಜ್ಯಾದ್ಯಂತ ಲಭ್ಯ
ಬೆಂಗಳೂರು:ಅನ್ನ ಭಾಗ್ಯ ಸೇರಿದಂತೆ ವಿವಿಧ ಸಾರ್ವಜನಿಕ ವಿತರಣಾ ಯೋಜನೆಗಳ ಫಲಾನುಭವಿಗಳು ಸ್ವತಃ e-KYC (Know Your Customer) ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ‘ಅನ್ನ ಸೇವೆ’ ಮೊಬೈಲ್ ಆ್ಯಪ್ ನಾಳೆಯಿಂದ (ಅಕ್ಟೋಬರ್ 14) ರಾಜ್ಯಾದ್ಯಂತ ಲಭ್ಯವಾಗಲಿದೆ […]
