2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1: ನೋಂದಣಿಗೆ ಅರ್ಜಿ ಆಹ್ವಾನ
ಬೆಂಗಳೂರು:2026-27ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಹಾಗೂ ಎಲ್ಲಾ ವಿಧದ ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಅರ್ಜಿಗಳನ್ನು ಆಹ್ವಾನಿಸಿದೆ. ನೋಂದಣಿ ಪ್ರಕ್ರಿಯೆ:ಶಾಲಾ […]
