ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ | ಜಾರಕಿಹೊಳಿಯವರ ಶಕ್ತಿ ಅವರ ಕಾಯಕದಲ್ಲಿದೆ: ಕೆ.ವಿ.ಪ್ರಭಾಕರ್
ಬೆಂಗಳೂರು: ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ […]
