ಸಮಗ್ರ ಸುದ್ದಿ

ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರನ್ನು ಸನ್ಮಾನಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು:ಏಷ್ಯನ್ ಗೇಮ್ಸ್ ರಿಲೆಯಲ್ಲಿ ಚಿನ್ನ ಪದಕ ಗೆದ್ದ ಹೆಮ್ಮೆಯ ಕನ್ನಡತಿ ಎಂ.ಆರ್. ಪೂವಮ್ಮ ಅವರನ್ನು ಬೆಂಗಳೂರಿನಲ್ಲಿ ಸೋಮವಾರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅತ್ಯಂತ ಗೌರವಪೂರ್ವಕವಾಗಿ ಸನ್ಮಾನಿಸಿದರು. ಸಚಿವರ ಆಹ್ವಾನದ ಮೇರೆಗೆ ಮಂಗಳೂರಿನಿಂದ […]

ಸಮಗ್ರ ಸುದ್ದಿ

ಬೆಂಗಳೂರು ಮಹಾನಗರ ಪ್ರದೇಶ (BMRDA) ವ್ಯಾಪ್ತಿ ಪ್ರದೇಶಗಳ ಅಭಿವೃದ್ಧಿಗೆ ಮುಂದಿನ 15 ವರ್ಷಗಳ ಸಮಗ್ರ ಯೋಜನೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ವ್ಯಾಪ್ತಿಯ ಪ್ರದೇಶ ಅಭಿವೃದ್ಧಿಗೆ ಮುಂದಿನ 10-15 ವರ್ಷಗಳ ಸಮಗ್ರ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ […]

ಸಮಗ್ರ ಸುದ್ದಿ

ಬರ ಹಿನ್ನೆಲೆಯಲ್ಲಿ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ – ಮೋಜಿಣಿ ಶುಲ್ಕ ಹೆಚ್ಚಳಕ್ಕೆ ತಡೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರ ಹಿತಾಸಕ್ತಿಯನ್ನು ಪರಿಗಣಿಸಿ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿಣಿ ವ್ಯವಸ್ಥೆಯಡಿ ಸಾರ್ವಜನಿಕರಿಂದ ಸ್ವೀಕರಿಸಲಾಗುವ ವಿವಿಧ ಅಳತೆ ಅರ್ಜಿಗಳ ಪರಿಷ್ಕೃತ ಶುಲ್ಕವನ್ನು […]

ಸಮಗ್ರ ಸುದ್ದಿ

ಕ್ರೀಡಾಪಟುಗಳಿಗೆ ನೀಡುವ ಬಹುಮಾನ ಮೊತ್ತ ಮರುಪರಿಶೀಲನೆ : ಡಿಸಿಎಂ ಡಾ. ಜಿ. ಪರಮೇಶ್ವರ್

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ನೀಡಲಾಗುತ್ತಿರುವ ಬಹುಮಾನ ಮೊತ್ತವನ್ನು ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿ ಮರುಪರಿಶೀಲಿಸಲಾಗುತ್ತಿದ್ದು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. ಕ್ರೀಡಾಪಟುಗಳಿಗೆ ಎಷ್ಟು ಬಹುಮಾನ ಮೊತ್ತ ನೀಡಬೇಕು ಎಂಬುದನ್ನು ನಾಳೆ ಘೋಷಿಸಲಾಗುವುದು ಎಂದು ಉಪ […]

ಸಮಗ್ರ ಸುದ್ದಿ

ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಪ್ರಜಾಸೇವೆ ಆಂದೋಲನ: ಸಚಿವ ಮಧು ಬಂಗಾರಪ್ಪ

ಸಾಗರ: ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ” ಎಂಬ ಧ್ಯೇಯದೊಂದಿಗೆ ರಾಜ್ಯ ಸರ್ಕಾರ ಆರಂಭಿಸಿರುವ ಪ್ರಜಾಸೇವೆ ಆಂದೋಲನಕ್ಕೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲಾ […]

ಸಮಗ್ರ ಸುದ್ದಿ

ವರುಣಾ ಜನರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ, ಎರಡು ಬಾರಿ ವಿಪಕ್ಷ ನಾಯಕನಾಗಲು ಸಾಧ್ಯವಾಯಿತು: ಸಿದ್ದರಾಮಯ್ಯ

ಮೈಸೂರು: ವರುಣಾ ಕ್ಷೇತ್ರದ ಜನತೆ ನೀಡಿದ ಆಶೀರ್ವಾದ, ಬೆಂಬಲ ಮತ್ತು ಶಕ್ತಿಯಿಂದಲೇ ತಾವು ರಾಜಕೀಯದಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಾಯಿತು. ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿ, ಎರಡು ಬಾರಿ ವಿರೋಧ […]

ಸಮಗ್ರ ಸುದ್ದಿ

ರೂ.100 ಕೋಟಿ ಹೂಡಿಕೆ; KSTDCಯ 24 ಹೋಟೆಲ್‌, 2 ರೆಸ್ಟೋರೆಂಟ್‌ಗಳಿಗೆ ಹೊಸ ರೂಪ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿರುವ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ (KSTDC) 24 ಹೋಟೆಲ್‌ಗಳು ಹಾಗೂ 2 ರೆಸ್ಟೋರೆಂಟ್‌ಗಳನ್ನು ₹100 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ ಎಂದು […]

ಸಮಗ್ರ ಸುದ್ದಿ

ಹಳ್ಳಿಕಾರ್ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ: ಡಾ. ಜಿ. ಪರಮೇಶ್ವರ ಭರವಸೆ

ಬೆಂಗಳೂರು:ಹಳ್ಳಿಕಾರ್ ಸಮುದಾಯವು ರಾಜ್ಯದಲ್ಲಿ ಅತ್ಯಂತ ಕಡಿಮೆ ಜನಸಂಖ್ಯೆ ಹೊಂದಿರುವ ಸಣ್ಣ ಸಮುದಾಯಗಳಲ್ಲಿ ಒಂದಾಗಿದ್ದು, ನನ್ನ ದೃಷ್ಟಿಯಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಸಮುದಾಯವಾಗಿದೆ. ಈ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸುವ ಅಗತ್ಯವಿದೆ. ಹಿಂದುಳಿದ ವರ್ಗದ ಸೂಕ್ತ ಪ್ರವರ್ಗಕ್ಕೆ […]

ಸಮಗ್ರ ಸುದ್ದಿ

ಕೈಲ್ ಮುಹೂರ್ತ ಜಂಬರ 2026 ಕಾರ್ಯಕ್ರಮ|ಉದ್ಯೋಗಿಗಳಾಗದೇ ಉದ್ಯಮಿಗಳಾಗಿ, ನಿಮ್ಮ ಊರಿನಲ್ಲಿ ನೀವೇ ಉದ್ಯಮ ಆರಂಭಿಸಿ: ಸಿಎಂ ಡಿ ಕೆ ಶಿವಕುಮಾರ್ ಕರೆ

ಬೆಂಗಳೂರು:ಕರಾವಳಿ ಹಾಗೂ ಮಲೆನಾಡಿನ ಜನರು ಉದ್ಯೋಗಕ್ಕಾಗಿ ಬೇರೆ ಕಡೆ ಹೋಗುವುದಕ್ಕಿಂತ, ನಿಮ್ಮಲ್ಲಿರುವ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು ನಿಮ್ಮ ಊರುಗಳಲ್ಲೇ ಉದ್ಯಮಗಳನ್ನು ಆರಂಭಿಸಿ. ನಿಮಗೆ ಶಕ್ತಿ ತುಂಬುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಕರಾವಳಿ ಹಾಗೂ ಮಲೆನಾಡು […]

ಸಮಗ್ರ ಸುದ್ದಿ

₹2 ಕೋಟಿ ಅನುದಾನಲ್ಲಿ ತಾಳಗುಪ್ಪ ಭಾಗದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಸೊರಬ : ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಇಂದು ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ […]

You cannot copy content of this page