ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ
ಬೆಂಗಳೂರು:ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್ನಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು […]
